Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಚಾರಣಾಧೀನ ಖೈದಿ ಜೈಲಿನಲ್ಲಿ ನಿಗೂಢ ಸಾವು!!
    ಇತ್ತೀಚಿನ ಸುದ್ದಿ

    ವಿಚಾರಣಾಧೀನ ಖೈದಿ ಜೈಲಿನಲ್ಲಿ ನಿಗೂಢ ಸಾವು!!

    November 26, 2025
    Share

    ಕಾಸರಗೋಡು ಸಬ್ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬ ನಿಗೂಢವಾಗಿ ಮೃತಪಟ್ಟ ಘಟನೆ ಇಂದು(ನ.26) ಬೆಳಗ್ಗೆ ನಡೆದಿದೆ.ದೇಳಿ ನಿವಾಸಿ ಮುಬಶ್ಶಿರ್(30) ಮೃತಪಟ್ಟ ವಿಚಾರಣಾಧೀನ ಕೈದಿ. ಬುಧವಾರ ಮುಂಜಾನೆ ಅರೆಪ್ರಜ್ಞಾವಸ್ಥೆಯಲ್ಲಿ ಕಂಡುಬಂದ ಮುಬಶ್ಶಿರ್ ನನ್ನು ಜೈಲು ಸಿಬ್ಬಂದಿ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

    ಸಾವಿಗೆ ನಿಖರ ಕಾರಣ ಬಂದಿಲ್ಲ. ಈ ಮಧ್ಯೆ ಇದೊಂದು ಕೊಲೆ ಕೃತ್ಯ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಮುಬಶ್ಶಿರ್ ವಿರುದ್ಧ 2016ರಲ್ಲಿ ಪೊಕ್ಸೊ ಪ್ರಕರಣವೊಂದು ದಾಖಲಾಗಿತ್ತು. ಈ ಮಧ್ಯೆ ವಿದೇಶಕ್ಕೆ ತೆರಳಿದ್ದ ಮುಬಶ್ಶಿರ್ ಎರಡು ತಿಂಗಳ ಹಿಂದೆ ಊರಿಗೆ ಮರಳಿದ್ದನು.

    ಇದನ್ನು ಅರಿತ ಪೊಲೀಸರು ನವಂಬರ್ ಐದರಂದು ಪೊಕ್ಸೊ ಪ್ರಕರಣಕ್ಕೆ ಸಂಬಂಧಿಸಿ ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಮುಬಶ್ಶಿರ್ ಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

    ಸೋಮವಾರ ಹಾಗೂ ಮಂಗಳವಾರ ಕುಟುಂಬಸ್ಥರು ಸಬ್ ಜೈಲಿಗೆ ಬಂದು ಮುಬಶ್ಶಿರ್ ನನ್ನು ಸಂದರ್ಶಿಸಿದ್ದರು. ಈ ವೇಳೆ ಆತನಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮುಬಶ್ಶಿರ್ ಸಾವಿನ ಅನುಮಾನ ವ್ಯಕ್ತ ಪಡಿಸಿರುವ ಕುಟುಂಬಸ್ಥರು ತನಿಖೆಗೆ ಒತ್ತಾಯಿಸಿದ್ದಾರೆ.  

    Post Views: 167

    Related Posts

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.