Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಆನ್‌ಲೈನ್ ವಂಚನೆ ಪ್ರಕರಣ ಬಿಹಾರದ ಇಬ್ಬರು ಆರೋಪಿಗಳ ಬಂಧನ- ನಗದು, ಸೊತ್ತು ವಶ
    ಇತ್ತೀಚಿನ ಸುದ್ದಿ

    ಉಡುಪಿ: ಆನ್‌ಲೈನ್ ವಂಚನೆ ಪ್ರಕರಣ ಬಿಹಾರದ ಇಬ್ಬರು ಆರೋಪಿಗಳ ಬಂಧನ- ನಗದು, ಸೊತ್ತು ವಶ

    December 1, 2025
    Share

    ಉಡುಪಿ: ಆನ್‌ಲೈನ್ ಮೂಲಕ ಲಕ್ಷಾಂತರ ರೂ. ವಂಚನೆಗೈದ ಪ್ರಕರಣಕ್ಕೆ ಸಂಬAಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 6,15,000 ರೂ. ಮೌಲ್ಯದ ನಗದು, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಬಿಹಾರ ರಾಜ್ಯದ ಪಟ್ನಾ ಜಿಲ್ಲೆಯ ದೇವ್ ಹರ್ಷ(೨೦) ಹಾಗೂ ಬಿಹಾರ ನಳಂದಾ ಜಿಲ್ಲೆಯ ಚಂದನ ಕುಮಾರ್(೨೯) ಬಂಧಿತ ಆರೋಪಿಗಳು. ಇವರಿಂದ ೯೭ಸಾವಿರ ರೂ. ಮೌಲ್ಯದ ೧೦ ಮೊಬೈಲ್ ಸೆನ್, ೬೮,೦೦೦ರೂ. ಮೌಲ್ಯದ ೪ ಲ್ಯಾಪ್‌ಟಾಪ್‌ಗಳು ಹಾಗೂ ೪,೫೦,೦೦೦ರೂ. ನಗದು ವಶಪಡಿಸಿಕೊಳ್ಳಲಾಗಿದೆ.

    ಅವಿನಾಶ್ ಎಂಬವರು ರಿಲಯನ್ಸ್ ಇಂಡಸ್ಟ್ರೀಸ್ ಮಾಲಕತ್ವದ ಕ್ಯಾಂಪಾ ಕೋಲಾ ಪ್ರಾಂಚೈಸ್‌ಗೆ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಿದ್ದು, ಕೆಲವು ದಿನಗಳಲ್ಲಿ ಅವಿನಾಶ್‌ಗೆ ಮೇಲ್ ಹಾಗೂ ಪೋನ್ ಮೂಲಕ ಹೆಚ್ಚಿನ ಮಾಹಿತಿಗಾಗಿ ಹಾಗೂ ದಾಖಲಾತಿಗಾಗಿ ಕರೆ ಬಂದಿತ್ತು. ಅವಿನಾಶ್ ವಿದ್ಯಾÁ್ಯಸ, ಬ್ಯಾಂಕ್ ಹಾಗೂ ಆರ್ರ್ ಕಾರ್ಡ್ ದಾಖಲಾತಿಗಳನ್ನು ಕಳುಹಿಸಿದ್ದರು. ಆಗ ಅವರು ಪ್ರಾಂಚೈಸ್ ಅರ್ಜಿ ಸಲ್ಲಿಕೆ ಆಗಿರುವುದಾಗಿ ತಿಳಿಸಿದ್ದು, ಆರೋಪಿಗಳು ತಿಳಿಸಿದಂತೆ ಅವಿನಾಶ್ ರಿಜಿಸ್ಟೇಷನ್, ಪ್ರೋಡಕ್ಟ್ ಬುಕಿಂಗ್‌ಗೆ ಹಂತ ಹಂತವಾಗಿ ೫,೭೨,೫೦೦ರೂ. ಹಣವನ್ನು ಅಪರಿಚಿತರು ತಿಳಿಸಿದ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿದ್ದರು.

    ಆರೋಪಿತರು ಮತ್ತೆ ಮತ್ತೆ ಹಣ ಹಾಕುವಂತೆ ಒತ್ತಾಯಿಸುತ್ತಿದ್ದು, ಇದರಿಂದ ಅವಿನಾಶ್ ಸಂಶಯ ಉಂಟಾಯಿತು. ಆರೋಪಿಗಳು ಕ್ಯಾಂಪಾ ಕೋಲಾ ಪ್ರಾಂಚೈಸಿಯನ್ನು ಕೊಡುವುದಾಗಿ ನಂಬಿಸಿ ಒಟ್ಟು ೫,೭೨,೫೦೦ರೂ. ಹಣ ಪಡೆದುಕೊಂಡು ವಂಚಿಸಿರುವುದಾಗಿ ಅವಿನಾಶ್ ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಈ ಬಗ್ಗೆ ತನಿಖೆ ನಡೆಸಿದ ಪೊಲೀಸ್ ತಂಡ, ಬಿಹಾರ ರಾಜ್ಯದ ಪಾಟ್ನಾ ಮತ್ತು ಬೆಂಗಳೂರಿನಲ್ಲಿ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

    Post Views: 104

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.