Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ
    ಇತ್ತೀಚಿನ ಸುದ್ದಿ

    ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ

    December 3, 2025
    Share

    ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು.

    ಈ ವೇಳೆ ಮುಖ್ಯಮಂತ್ರಿ ಪೊಲೀಸರಿಂದ ಗೌರವ ರಕ್ಷೆ ಸ್ವೀಕರಿಸಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು. ಶಿವಗಿರಿ ಮಠ, ವರ್ಕಲ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ನಲ್ಲಿ ನಡೆಯಲಿರುವ ಶ್ರೀ ನಾರಾಯಣ ಗುರು-ಗಾಂಧೀಜಿ ಸಂವಾದ ಶತಮಾನೋತ್ಸವದ ಪ್ರಯುಕ್ತ ಆಯೋಜಿಸಿರುವ ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಕಾರ್ಯಕ್ರಮ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಮಂಗಳೂರಿಗೆ ಆಗಮಿಸಿದ್ದಾರೆ. 

    Post Views: 129

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.