Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಿಯಲ್‌ ಎಸ್ಟೇಟ್‌ ಉದ್ಯಮಿ ಕಿಡ್ನ್ಯಾಪ್‌ ಮಾಡಿ 30 ಲಕ್ಷಕ್ಕೆ ಬೇಡಿಕೆ : ನಾಲ್ವರು ಅರೆಸ್ಟ್!
    ಇತ್ತೀಚಿನ ಸುದ್ದಿ

    ರಿಯಲ್‌ ಎಸ್ಟೇಟ್‌ ಉದ್ಯಮಿ ಕಿಡ್ನ್ಯಾಪ್‌ ಮಾಡಿ 30 ಲಕ್ಷಕ್ಕೆ ಬೇಡಿಕೆ : ನಾಲ್ವರು ಅರೆಸ್ಟ್!

    December 8, 2025
    Share

    ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣವನ್ನು ಪೊಲೀಸರು ಸಿನಿಮಿಯಾ ಶೈಲಿಯಲ್ಲಿ ಭೇದಿಸಿ ಕಿಡ್ನ್ಯಾಪ್ ಆದ ಕೆಲವೇ ಗಂಟೆಗಳಲ್ಲಿ ಅರೋಪಿಗಳ ಎಡೆಮುರಿಕಟ್ಟಿದ್ದಾರೆ.

    ಮೈಸೂರು ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ವಿಜಯನಗರ ಮೂರನೇ ಹಂತದ ನಿವಾಸಿ ಲೋಕೇಶ್ ಎಂಬವರನ್ನು, ಟಾಟಾ ಸುಮೋದಲ್ಲಿ ಬಂದ ಐದು ಮಂದಿ ಅಪಹರಣ ಮಾಡಿದ್ದರು. ಬಳಿಕ ಲೋಕೇಶ್ ಮೊಬೈಲ್‌ನಿಂದ ಅವರ ಪತ್ನಿಗೆ ಕರೆ ಮಾಡಿ ಆರೋಪಿಗಳು 30 ಲಕ್ಷ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದರು. ಗಾಬರಿಗೊಂಡ ಲೋಕೇಶ್ ಪತ್ನಿ ವಿಜಯನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ತಕ್ಷಣವೇ ಅಲರ್ಟ್ ಆದ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಮೈಸೂರಿನಿಂದ 50 ಕಿ.ಮೀ. ದೂರದಲ್ಲಿ ಆರೋಪಗಳನ್ನು ಬಂಧಿಸಿ, ಅಪಹರಣವಾದ ಲೋಕೇಶ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ಹದಿನೈದು ದಿನಗಳಿಂದ ನವೀನ್ ಚಲನವಲನ ಫಾಲೋ ಮಾಡುತ್ತಿದ್ದ ಆರೋಪಿಗಳು ಹೆರಿಟೇಜ್ ಕ್ಲಬ್‌ಗೆ ಹೋಗಿ ವಾಪಸ್ ಬರುವ ವೇಳೆ ಕಿಡ್ನ್ಯಾಪ್ ಮಾಡಿದ್ದರು.

    Post Views: 123

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.