Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಅಕ್ರಮವಾಗಿ ಭಾರತ ಪ್ರವೇಶಿಸಿದ್ದ 10 ಬಾಂಗ್ಲಾದೇಶಿ ವಲಸಿಗರಿಗೆ 2 ವರ್ಷ ಜೈಲು
    ಇತ್ತೀಚಿನ ಸುದ್ದಿ

    ಉಡುಪಿ: ಅಕ್ರಮವಾಗಿ ಭಾರತ ಪ್ರವೇಶಿಸಿದ್ದ 10 ಬಾಂಗ್ಲಾದೇಶಿ ವಲಸಿಗರಿಗೆ 2 ವರ್ಷ ಜೈಲು

    December 10, 2025
    Share

    ಉಡುಪಿ: ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ನುಗ್ಗಿದ್ದ ಹತ್ತು ಮಂದಿ ವಲಸಿಗರಿಗೆ ಉಡುಪಿ ನ್ಯಾಯಾಲಯವು ಎರಡು ವರ್ಷದ ಜೈಲು ಮತ್ತು ತಲಾ ₹10,000 ದಂಡ ವಿಧಿಸಿದೆ.

    2024ರ ಅಕ್ಟೋಬರ್ 11ರಂದು ಸಂಜೆ ಸುಮಾರು 7 ಗಂಟೆ ವೇಳೆಗೆ ಮಲ್ಪೆ PSI ಪ್ರವೀಣ್ ಕುಮಾರ್ ಆರ್. ಮತ್ತು ಸಿಬ್ಬಂದಿಗಳು ವಡಭಾಂಡೇಶ್ವರ ಬಸ್ ನಿಲ್ದಾಣದ ಬಳಿ ಶಂಕಾಸ್ಪದವಾಗಿ ಲಗೇಜ್‌ಗಳೊಂದಿಗೆ ಸುತ್ತಾಡುತ್ತಿದ್ದ ಏಳು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಅವರು ಯಾವುದೇ ಮಾನ್ಯ ಅನುಮತಿ ದಾಖಲೆಗಳಿಲ್ಲದೆ ಅಕ್ರಮವಾಗಿ ದೇಶ ಪ್ರವೇಶಿಸಿದ್ದರೊಂದಿಗೆ, ನಕಲಿ ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸಿ ವಂಚನೆ ಮಾಡಲು ಯತ್ನಿಸುತ್ತಿದ್ದ ಮಾಹಿತಿ ಬಹಿರಂಗಗೊಂಡಿತು.

    ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 138/2025ರಂತೆ BNS ಮತ್ತು Foreigners Act ಸೇರಿದಂತೆ ಸಂಬಂಧಿತ ಕಲಂಗಳನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಯಿತು. ಮಲ್ಪೆ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ನಡೆದ ಮುಂದಿನ ಕಾರ್ಯಾಚರಣೆಯಲ್ಲಿ ಉಳಿದ ಮೂವರನ್ನೂ ಬಂಧಿಸಿ ಒಟ್ಟು 10 ಮಂದಿಯನ್ನು ಕಾನೂನು ಕ್ರಮಕ್ಕೆ ಒಳಪಡಿಸಲಾಯಿತು.

    ಹಕೀಮ್ ಅಲಿ, ಸುಜೋನ್ ಎಸ್.ಕೆ @ ಫಾರೂಕ್, ಇಸ್ಮಾಯಿಲ್ ಎಸ್.ಕೆ @ ಮಹಮದ್ ಇಸ್ಮಾಯಿಲ್ ಹಾಕ್, ಕರೀಮ್ ಎಸ್.ಕೆ @ ಅಬ್ದುಲ್ ಕರೀಮ್, ಸಲಾಂ ಎಸ್.ಕೆ @ ಎಂ.ಡಿ. ಅಬ್ದುಲ್ ಅಜೀಜ್, ರಾಜಿಕುಲ್ ಎಸ್.ಕೆ, ಮೊಹಮ್ಮದ್ ಸೋಜಿಬ್ @ ಎಂ.ಡಿ. ಅಲ್ಲಾಂ ಆಲಿ, ರಿಮೂಲ್ @ ಅಬ್ದುಲ್ ರೆಹಮಾನ್, ಮೊಹಮ್ಮದ್ ಇಮಾಮ್ ಶೇಖ್ ಮತ್ತು ಮೊಹಮ್ಮದ್ ಜಹಾಂಗಿರ್ ಆಲಂ ಬಂಧಿತರು.

    ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಮಾನ್ಯ Prl. Sr. Civil Judge & CJM, ಉಡುಪಿ ಇವರ ನ್ಯಾಯಾಲಯವು ಡಿಸೆಂಬರ್ 8ರಂದು ತೀರ್ಪು ಪ್ರಕಟಿಸಿದೆ.

    Post Views: 141

    Related Posts

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.