Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯ ಕಾರಾಗೃಹ, ಸುಧಾರಣಾ ಇಲಾಖೆಯ ‘DGP’ ಆಗಿ ಹಿರಿಯ ‘IPS’ ಅಧಿಕಾರಿ ಅಲೋಕ್ ಕುಮಾರ್ ನೇಮಕ
    ಇತ್ತೀಚಿನ ಸುದ್ದಿ

    ರಾಜ್ಯ ಕಾರಾಗೃಹ, ಸುಧಾರಣಾ ಇಲಾಖೆಯ ‘DGP’ ಆಗಿ ಹಿರಿಯ ‘IPS’ ಅಧಿಕಾರಿ ಅಲೋಕ್ ಕುಮಾರ್ ನೇಮಕ

    December 11, 2025
    Share

    ಬೆಂಗಳೂರು : ರಾಜ್ಯದ ಜೈಲುಗಳಲ್ಲಿನ ಅಕ್ರಮಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ತಕ್ಷಣವೇ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿಪಿಯಾಗಿ‌ ನೇಮಕಗೊಳಿಸಲಾಗಿದೆ.​ ಈ ಹಿಂದೆ ಕಾರಾಗೃಹ ಇಲಾಖೆಯ ಎಡಿಜಿಪಿಯಾಗಿದ್ದ ಬಿ.ದಯಾನಂದ್ ಅವರನ್ನು ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

    ಇತ್ತೀಚೆಗೆ, ಪರಪ್ಪನ ಅಗ್ರಹಾರ ಕಾರಾಗೃಹದೊಳಗೆ ಮಾದಕ ವಸ್ತು ಹಾಗೂ ಸಿಗರೇಟ್‌ ಪ್ಯಾಕ್‌ಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಜೈಲಿನ ವಾರ್ಡನ್‌ನನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSESF) ಅಧಿಕಾರಿಗಳು ವಶಕ್ಕೆ ಪಡೆದು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.

    Post Views: 163

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.