Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಪೊಲೀಸ್, ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಘೋಷಣೆ
    ಇತ್ತೀಚಿನ ಸುದ್ದಿ

     ಪೊಲೀಸ್, ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಘೋಷಣೆ

    December 11, 2025
    Share

    ಬೆಳಗಾವಿ: ಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಇಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬ್ಬಡಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಬಗ್ಗೆ ಮಾಹಿತಿ ಕೋರಿದ್ದರು.

    ರಾಜ್ಯ ಸರ್ಕಾರ ಒಲಂಪಿಕ್ಸ್, ಪಾರಾಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೇಬಲ್ ಗಳಿಗೆ ನೇರ ನೇಮಕಾತಿ ಹಾಗೂ 14 ಪಿಎಸ್ ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

    Post Views: 208

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.