Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»SHOCKING : ರಾಜ್ಯದಲ್ಲಿ ಕಳೆದ 3 ವರ್ಷದಲ್ಲಿ 9,639 ಮಕ್ಕಳ ಅಪಹರಣ : ಶೇ 71.50 ರಷ್ಟು ಬಾಲಕಿಯರು!
    ಇತ್ತೀಚಿನ ಸುದ್ದಿ

    SHOCKING : ರಾಜ್ಯದಲ್ಲಿ ಕಳೆದ 3 ವರ್ಷದಲ್ಲಿ 9,639 ಮಕ್ಕಳ ಅಪಹರಣ : ಶೇ 71.50 ರಷ್ಟು ಬಾಲಕಿಯರು!

    December 15, 2025
    Share

    ಗೃಹ ಇಲಾಖೆ ಇದೀಗ ಬೆಚ್ಚಿ ಬೀಳಿಸುವ ಅಂಕಿ ಅಂಶ ಬಹಿರಂಗಗೊಳಿಸಿದ್ದು ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 9369 ಮಕ್ಕಳು ಅಪಹರಣಕ್ಕೆ ಒಳಗಾಗಿದ್ದಾರೆ ಇನ್ನು ಆತಂಕಕಾರಿ ವಿಚಾರ ಏನೆಂದರೆ ಅದರಲ್ಲಿ ಶೇಕಡ 71 ರಷ್ಟು ಬಾಲಕೇರಿ ಇದ್ದಾರೆ ಎನ್ನುವುದು ತೀವ್ರ ಕಳವಳಕಾರಿಯಾಗಿದೆ.

    ಹೌದು ಕಳೆದ ಮೂರು ವರ್ಷಗಳಲ್ಲಿ, 2023, 2024 ಹಾಗೂ 2025ರ ನವೆಂಬರ್ 15ರ ವರೆಗೆ ರಾಜ್ಯದಲ್ಲಿ ಒಟ್ಟು 9,639 ಮಕ್ಕಳು ಅಪಹರಣಕ್ಕೊಳಗಾಗಿರುವ ವರದಿಯಾಗಿದೆ ಎಂದು ಗೃಹ ಇಲಾಖೆ ಅಂಕಿ-ಅಂಶ ನೀಡಿದೆ. 2023ರಲ್ಲಿ ರಾಜ್ಯದಲ್ಲಿ 3,039 ಮಕ್ಕಳು, 2024ರಲ್ಲಿ 3,411 ಮಕ್ಕಳು ಹಾಗೂ 2025ರಲ್ಲಿ ಇದುವರೆಗೆ 3,189 ಮಕ್ಕಳು ಅಪಹರಣಕ್ಕೊಳಗಾಗಿದ್ದಾರೆ.

    ಮೂರು ವರ್ಷ ವರದಿಯಾಗಿರುವ ಅಪಹರಣ, ನಾಪತ್ತೆಯಾದ ಒಟ್ಟು ಮಕ್ಕಳಲ್ಲಿ ಹೆಣ್ಣುಮಕ್ಕಳ ಪ್ರಮಾಣವೇ ಹೆಚ್ಚಿರುವುದು ಆಘಾತಕಾರಿ ವಿಚಾರವಾಗಿದೆ. ಈ ಅವಧಿಯಲ್ಲಿ ಸುಮಾರು 6,891 ಬಾಲಕಿಯರು ಅಪಹರಣ, ನಾಪತ್ತೆಯಾಗಿದ್ದಾರೆ. ಅಂದರೆ ಒಟ್ಟಾರೆ ಮಕ್ಕಳ ಅಪಹರಣದಲ್ಲಿ 71.50%ರಷ್ಟು ಬಾಲಕಿಯರಿದ್ದಾರೆ. ಅಲ್ಲದೆ, ಒಟ್ಟು 2,748 ಗಂಡು ಮಕ್ಳಳು ಕಣ್ಮರೆ, ಅಪಹರಣಗೊಂಡಿದ್ದಾರೆ ಎಂದು ಗೃಹ ಇಲಾಖೆ ಮಾಹಿತಿ ನೀಡಿದೆ.

    ಅದೇ ರೀತಿ ಬೆಂಗಳೂರು ನಗರ ಮಕ್ಕಳ ಅಪಹರಣಗಳಲ್ಲಿ ಅಗ್ರಸ್ಥಾನಿ ಎಂಬ ಕುಖ್ಯಾತಿ ಪಡೆದಿದೆ. ಕಳೆದ ಮೂರು ವರ್ಷಗಳಲ್ಲಿ ನಗರದಲ್ಲಿ ಸುಮಾರು 3,268 ಮಕ್ಕಳ ಅಪಹರಣವಾಗಿದೆ. ಈ ಪೈಕಿ ಹೆಣ್ಣು ಮಕ್ಕಳ ಅಪಹರಣ ಸಂಖ್ಯೆ 2,290. ರಾಜ್ಯದಲ್ಲಿ ಮೂರು ವರ್ಷಗಳಲ್ಲಿ ವರದಿಯಾಗಿರುವ ಮಕ್ಕಳ ಅಪಹರಣದ ಪೈಕಿ ಸುಮಾರು 24%ರಷ್ಟು ಬೆಂಗಳೂರಿನಲ್ಲೇ ನಡೆದಿದೆ.

    Post Views: 175

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.