Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವೈಶ್ಯಾವಾಟಿಕೆ ಅಡ್ಡೆಗೆ ದಾಳಿ : ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ವೈಶ್ಯಾವಾಟಿಕೆ ಅಡ್ಡೆಗೆ ದಾಳಿ : ಇಬ್ಬರ ಬಂಧನ

    December 16, 2025
    Share

     ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಮಹಾದೇವಿ ಟೂರಿಸ್ಟ್ ಹೋಮ್ ಎಂಬ ಲಾಡ್ಜ್ ನಲ್ಲಿ ವೈಶ್ಯಾವಾಟಿಕೆ ನಡೆಯುತ್ತಿದ್ದ ಮಾಹಿತಿ‌ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳು ಯತಿರಾಜ್ ಪೊಲ್ಯ ಶೆಟ್ಟಿ ಹಾಗೂ ನವೀನ್ ಪೂಜಾರಿ ಎಂದು ಗುರುತಿಸಲಾಗಿದೆ.ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ಪ್ರಕರಣದ ವಿವರ : ಪಡುಬಿದ್ರಿ ಪೊಲೀಸ್ ಠಾಣೆಗೆ ಬಾತ್ಮೀದಾರರಿಂದ ಬಂದ ಖಚಿತ ಮಾಹಿತಿಯಂತೆ ದಿನಾಂಕ: 14/12/2025 ರಂದು ನಡ್ಸಾಲು ಗ್ರಾಮದ ರಾ.ಹೆ 66 ರ ಪಕ್ಕದಲ್ಲಿರುವ ಮಹಾದೇವಿ ಟೂರಿಸ್ಟ್‌‌ ಹೋಮ್‌ ಎಂಬ ಕಟ್ಟಡದಲ್ಲಿ ಅಕ್ರಮವಾಗಿ ಹಣ ಗಳಿಸುವ ಉದ್ದೇಶದಿಂದ ಮಹಿಳೆಯರನ್ನು ಪುಸಲಾಯಿಸಿ ಕಳ್ಳಸಾಗಾಣಿಕೆ ಮಾಡಿ ವೈಶ್ಯಾವಾಟಿಕೆ ನಡೆಸುತ್ತಿರುವ ಸದ್ರಿ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ದಾಳಿ ನಡೆಸಿ ಸಂತೃಸ್ಥ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿರುತ್ತದೆ. ಆರೋಪಿ ಯತಿರಾಜ್‌ ಪೊಲ್ಯ ಶೆಟ್ಟಿ ಮತ್ತು ನವೀನ್ ಪೂಜಾರಿಯ ಎಂಬವರನ್ನು ದಸ್ತಗಿರಿಮಾಡಲಾಗಿದೆ.

    ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ: 147/2025 ಕಲಂ: 143 ಬಿಎನ್‌ಎಸ್, ಕಲಂ 3(1), 4, 5 Immoral Traffic Prevention Act 1956 ರಂತೆ ಪ್ರಕರಣ ದಾಖಲಾಗಿರುತ್ತದೆ

    Post Views: 213

    Related Posts

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.