Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜೈಲಿನಲ್ಲಿ ಕೈದಿಗಳ ಹೊಡೆದಾಟ, ಮೊಬೈಲ್‌ ಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು: ಜೈಲಿನಲ್ಲಿ ಕೈದಿಗಳ ಹೊಡೆದಾಟ, ಮೊಬೈಲ್‌ ಪತ್ತೆ

    December 18, 2025
    Share

    ಮಂಗಳೂರು : ಮಂಗಳೂರಿನ ಜಿಲ್ಲಾ ಕಾರಾಗೃಹದೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದಾಗ ಜೈಲಿನ ಕೊಠಡಿಯೊಳಗೆ 4 ಮೊಬೈಲ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕಾರಾಗಹ ಅಧೀಕ್ಷಕ ಶರಣಬಸಪ್ಪ ಸೋಮವಾರ ಅನಿರೀಕ್ಷಿತ ತಪಾಸಣೆಗೆ ಹೋದಾಗ ವಿಚಾರಣಾಧೀನ ಕೈದಿಗಳು ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಅದೇ ದಿನ ಮತ್ತೆ ಅನಿರೀಕ್ಷಿತ ತಪಾಸಣೆ ಮಾಡಲಾಗಿತ್ತು. ಸಂಜೆ ಕೈದಿಗಳು ಎರಡು ವಿಭಾಗಗಳ ಕಬ್ಬಿಣದ ಗೇಟ್‌ಗಳನ್ನು ಅಲ್ಲಾಡಿಸುತ್ತಾ ಮುರಿಯುವ ರೀತಿಯಲ್ಲಿ ಜೋರಾಗಿ ಕೂಗಾಡುತ್ತಾ ಗಲಾಟೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

    ಕೂಡಲೇ ಮಂಗಳೂರು ನಗರ ಪೊಲೀಸರು, ವಿಶೇಷ ಕಾರ್ಯಪಡೆ ಹಾಗೂ ಠಾಣೆಯ ಅಧಿಕಾರಿ, ಸಿಬ್ಬಂದಿ ಕಾರಾಗಹದಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು. ಇದೇ ಸಮಯದಲ್ಲಿ ಪೊಲೀಸರು ತಪಾಸಣೆ ನಡೆಸಿದಾಗ 2 ಕೊಠಡಿಗಳಲ್ಲಿ ಗಲಾಟೆಗೆ ಸಂಬಂಸಿದಂತೆ ಪರಿಸ್ಥಿತಿ ನಿಯಂತ್ರಣಗೊಂಡ ಅನಂತರ ಸಿ.ಸಿ.ಟಿ.ವಿ ದಶ್ಯಾವಳಿಗಳನ್ನು ಪರಿಶೀಲಿಸಿದಾಗ ಗಲಾಟೆಯಲ್ಲಿ ‘ಎ’ ವಿಭಾಗದ ಮೊಯಿದ್ದಿನ್ ಫರಾದ್, ಸರ್ಫರಾಜ್, ಮೊಹಮ್ಮದ್ ಅಲ್ತಾಫ್, ಇಮ್ತಿಯಾಜ್, ಅಬ್ದುಲ್ ನೌಜೀದ್, ಮೊಹಮ್ಮದ್ ಸಾಯಿಲ್ ಅಕ್ರಂ ಮತ್ತು ಮಹಮ್ಮದ್ ಹನೀಫ್ ಹಾಗೂ ‘ಬಿ’ ವಿಭಾಗದ ಲತೇಶ್ ಜೋಗಿ , ಮಂಜುನಾಥ , ಮುರುಗನ್, ಸಚಿನ್ ತಲಪಾಡಿ, ತುಷಾರ್ ಅಮೀನ್, ಶಬರೀಶ, ಗುರುರಾಜ ಹಾಗೂ ಸುಮಂತ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು ಕಂಡು ಬಂದಿದ್ದು, ಅವರ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 179

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.