Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್: ಯುವಕ ನಾಪತ್ತೆ- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಸುರತ್ಕಲ್: ಯುವಕ ನಾಪತ್ತೆ- ಪ್ರಕರಣ ದಾಖಲು

    December 25, 2025
    Share

    ಸುರತ್ಕಲ್: ಮನೆಯಲ್ಲಿ ಜಗಳವಾಡಿ ಮನೆಬಿಟ್ಟು ಹೋದ ಯುವಕನೋರ್ವ ಬಳಿಕ ನಾಪತ್ತೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಧನರಾಜ್ (25) ನಾಪತ್ತೆಯಾಗಿದ್ದ ಯುವಕ.

    ಈತ ಹೋಮ್ ನರ್ಸ್ ಕೆಲಸ ಮಾಡಿಕೊಂಡಿದ್ದು, ತಿಂಗಳಿಗೊಮ್ಮೆ ಮನೆಗೆ ಬರುತ್ತಿದ್ದರು. ಡಿಸೆಂಬರ್ 19 ರಂದು ಮನೆಯಲ್ಲಿ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋದವರು ಡಿಸೆಂಬರ್ 21 ರಂದು ನಾನು ಇನ್ನು ಮನೆಗೆ ಬರುವುದಿಲ್ಲ ಎಂದು ವಾಟ್ಸಾಪ್ ಮೆಸೇಜ್ ಮಾಡಿ ನಂತರ ಮೊಬೈಲ್ ಸ್ವಿಚ್ ಆಪ್ ಮಾಡಿದ್ದಾರೆ.

    ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಕಾಣೆಯಾದವರ ಚಹರೆ :ಎತ್ತರ: 5.0 ಅಡಿ, ಎಣ್ಣೆ ಕಪ್ಪು ಮೈಬಣ್ಣ, ಸಪೂರ ಶರೀರ, ಕೋಲು ಮುಖ ಹೊಂದಿರುತ್ತಾರೆ. ಮನೆಯಿಂದ ಹೋಗುವಾಗ ಕಪ್ಪು ಅರ್ಧ ತೋಳಿನ ಶರ್ಟ್, ಕಪ್ಪು ಬಣ್ಣದ ಟ್ರ‍್ಯಾಕ್ ಪ್ಯಾಂಟ್ ಧರಿಸಿದ್ದು ಕನ್ನಡ, ತುಳು, ಹಿಂದಿ ಭಾಷೆ ಮಾತನಾಡುತ್ತಾರೆ.

    ಕಾಣೆಯಾದವರ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯನ್ನು ಸಂಪರ್ಕಿಸುವ0ತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 229

    Related Posts

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.