Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೈಸೂರು ಅರಮನೆ ಮುಂಭಾಗದ ಸ್ಫೋಟ : NIA ತಂಡ ಭೇಟಿ ಪರಿಶೀಲನೆ
    ಇತ್ತೀಚಿನ ಸುದ್ದಿ

    ಮೈಸೂರು ಅರಮನೆ ಮುಂಭಾಗದ ಸ್ಫೋಟ : NIA ತಂಡ ಭೇಟಿ ಪರಿಶೀಲನೆ

    December 26, 2025
    Share

    ಮೈಸೂರು : ದೆಹಲಿಯಲ್ಲಿ ಕಾರು ಬಾಂಬ್ ಸ್ಪೋಟ ಬೆನ್ನಲ್ಲೇ ರಾಜ್ಯದಲ್ಲಿ ಕೂಡ ಹೈ ಅಲರ್ಟ್ ಘೋಷಿಸಲಾಗಿದ್ದು, ಇನ್ನು ನಿನ್ನೆ ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಕಾರಣ ಏನೆಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಘಟನೆ ಸಂಬಂಧ ಇದೀಗ ಮೈಸೂರು ಪೊಲೀಸರು ಎಫ್​ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

    ಇದೀಗ ಈ ಒಂದು ಸ್ಫೋಟಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಇಂದು ಮೈಸೂರಿಗೆ ಎನ್ಐಎ ತಂಡ ಆಗಮಿಸಲಿದೆ. ಮೈಸೂರು ಅರಮನೆಯ ಬಳಿಯ ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ಮಾಡಲಿದೆ. ಸ್ಪೋಟದ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕಲಿದ್ದಾರೆ ಸದ್ಯ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ.ಇನ್ನು ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಹೀಲಿಯಂ ಗ್ಯಾಸ್ ತುಂಬುವ ವೇಳೆ ಒತ್ತಡ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

    ಹೌದು ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಪೋಟಗೊಂಡು ಬಲೂನ್ ವ್ಯಾಪಾರಿ ಸಲೀಂ ಮೃತಪಟ್ಟ ಘಟನೆಯ ಅಸಲಿ ಕಾರಣ ಈಗ ಬಹಿರಂಗವಾಗಿದೆ. ಸಲೀಂ ಸತತವಾಗಿ ಬಲೂನ್‌ಗಳಿಗೆ ಹೀಲಿಯಂ ಗ್ಯಾಸ್ ತುಂಬುತ್ತಿದ್ದ. ಅಲ್ಲದೆ, ಸಿಲಿಂಡರ್ ಅನ್ನು ವೇಗವಾಗಿ ಆನ್–ಆಫ್ ಮಾಡಿದ್ದರಿಂದ ಒಳಭಾಗದಲ್ಲಿ ಹೀಟ್ ಉಂಟಾಗಿ ಒತ್ತಡ ಹೆಚ್ಚಾಗಿತ್ತು. ಇದರ ಪರಿಣಾಮ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಮೈಸೂರು ಪೊಲೀಸ್ ಮೂಲಗಳು ತಿಳಿಸಿವೆ.

    Post Views: 191

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.