Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪಾಂಡೇಶ್ವರ ಠಾಣೆ ಎಎಸ್ಐ ಆತ್ಮಹತ್ಯೆಗೆ ಯತ್ನ..!!
    ಇತ್ತೀಚಿನ ಸುದ್ದಿ

    ಮಂಗಳೂರು: ಪಾಂಡೇಶ್ವರ ಠಾಣೆ ಎಎಸ್ಐ ಆತ್ಮಹತ್ಯೆಗೆ ಯತ್ನ..!!

    December 29, 2025
    Share

    ಮಂಗಳೂರು : ಪಾಂಡೇಶ್ವರ ಠಾಣೆಯ ಎಎಸ್ಐ ಒಬ್ಬರು ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್ ಸುರಿದು ಬೆಂ*ಕಿ ಹಚ್ಚಿಕೊಂಡು ಆ*ತ್ಮಹ*ತ್ಯೆಗೆ ಯತ್ನಿಸಿದ ಘಟನೆ ಕದ್ರಿ ವ್ಯಾಸನಗರದಲ್ಲಿ ನಡೆದಿದೆ.

    ಪಾಂಡೇಶ್ವರ ಠಾಣೆಯ ಎಎಸ್ಐ ಹರಿಶ್ಚಂದ್ರ ಬೇರಿಕೆ ಆ*ತ್ಮಹ*ತ್ಯೆಗೆ ಯತ್ನಿಸಿದ ಎಎಸ್ಐ. ಮನೆಯಲ್ಲಿ ಯಾರೂ ಇಲ್ಲದಾಗ ಕೃ*ತ್ಯ: ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಮೂಲದವರಾದ ಹರಿಶ್ಚಂದ್ರ  ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಕಳೆದ 27 ವರ್ಷಗಳಿಂದ ಹಲವಾರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಮೂರು ವರ್ಷಗಳ ಹಿಂದೆ ಕದ್ರಿ ವ್ಯಾಸನಗರದಲ್ಲಿ ಹೊಸ ಮನೆ ಮಾಡಿ ನೆಲೆಸಿದ್ದರು.

    ರಜೆಯ ಹಿನ್ನೆಲೆ ಪತ್ನಿ ಮತ್ತು ಮಕ್ಕಳು  ನಿನ್ನೆ ಊರಿಗೆ ತೆರಳಿದ್ದರು. (ಡಿ.28) ಬೆಳಗ್ಗೆ  ಹರಿಶ್ಚಂದ್ರ ಆ*ತ್ಮಹ*ತ್ಯೆಗೆ ಯತ್ನಿಸಿದ್ದಾರೆ. ಬೊಬ್ಬೆ ಕೇಳಿ ಪಕ್ಕದ ಮನೆಯವರು ಓಡಿ ಹೀಗಿ ನೀರು ಹಾಕಿ ಬೆಂ*ಕಿ ನಂದಿಸಿದ್ದಾರೆ. ಆದರೆ, ಅಷ್ಟರಲ್ಲಿ ಮೈಯಲ್ಲಿದ್ದ ಅಂಗಿ ಸಹಿತ ಮೈ ಪೂರ್ತಿ ಸುಟ್ಟು ಹೋಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

    ಘಟನೆಯಿಂದ ಎದುರು ಮನೆಯ ತಗಡು ಶೀಟಿಗೂ ಬೆಂ*ಕಿ ತಗುಲಿದ್ದು,  ಶೀಟ್ ಸಹಿತ ಮನೆಯ ಫೈಬರ್ ಪೈಪ್ ಸು*ಟ್ಟು ಹೋಗಿದೆ. ನೆಲಹಾಸಿನ ಮ್ಯಾಟ್ ಕೂಡ ಸು*ಟ್ಟು ಹೋಗಿದೆ. ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

    Post Views: 281

    Related Posts

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.