Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅದ್ದೂರಿಯಾಗಿ ನಡೆದ ಮಂಗಳೂರು ಕಂಬಳ : ಇಲ್ಲಿದೆ ಫಲಿತಾಂಶ
    ಇತ್ತೀಚಿನ ಸುದ್ದಿ

    ಅದ್ದೂರಿಯಾಗಿ ನಡೆದ ಮಂಗಳೂರು ಕಂಬಳ : ಇಲ್ಲಿದೆ ಫಲಿತಾಂಶ

    December 29, 2025
    Share

    ಮಂಗಳೂರು : ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಸಿಟಿಯಲ್ಲಿ ಮಂಗಳೂರು ಕಂಬಳ ಸಮಿತಿ ವತಿಯಿಂದ ಸಂಸದ ಬ್ರಿಜೇಶ್  ಚೌಟ ನೇತೃತ್ವದಲ್ಲಿ  9ನೇ ವರ್ಷದ ಮಂಗಳೂರು ಕಂಬಳ ಅದ್ದೂರಿಯಾಗಿ ನಡೆಯಿತು. 9ನೇ ವರ್ಷದ ಮಂಗಳೂರು ಕಂಬಳ ಕೂಟದಲ್ಲಿ ಒಟ್ಟು 141 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ 09 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 10 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 17 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 26 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 19 ಜೊತೆ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ 60 ಜೊತೆ ಕೋಣಗಳು ಸ್ಪರ್ಧೆ ಮಾಡಿದ್ದವು.

    ಫಲಿತಾಂಶ : ಅಡ್ಡ ಹಲಗೆ: ಪ್ರಥಮ: ಇರುವೈಲು ದೊಡ್ಡಗುತ್ತು ಜಗದೀಶ್  ಎಂ ಶೆಟ್ಟಿ “ಎ” (11.68) ಹಲಗೆ ಮುಟ್ಟಿದವರು:ತೆಕ್ಕಟ್ಟೆ ಸುಧೀರ್ ದೇವಾಡಿಗ ದ್ವಿತೀಯ: ನಾರ್ಯ ಗುತ್ತು ಕುವೆತ್ತಬೈಲು ಸಂತೋಷ್ ರೈ ಬೊಳ್ಯಾರು (11.83) ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ ಹಗ್ಗ ಹಿರಿಯ: ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (11.41) ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ ದ್ವಿತೀಯ: ನಲ್ಲೂರು ಬಜಗೋಳಿ ಶಿವಪ್ರಸಾದ್ ನಿಲಯ ಪ್ರಾಣೇಶ್ ದಿನೇಶ್ ಭಂಡಾರಿ “ಎ” (11.50) ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ ಹಗ್ಗ ಕಿರಿಯ: ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ” (11.41) ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ ದ್ವಿತೀಯ: ಎರ್ಮಾಳ್ ಡಾ.ಚಿಂತನ್ ರೋಹಿತ್ ಹೆಗ್ಡೆ (11.62) ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ ಗೌಡ ನೇಗಿಲು ಹಿರಿಯ: ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (10.87) ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್ ದ್ವಿತೀಯ: ಮಂಗಳೂರು ಮರಕಡ ಬಾಯಾಡಿ ಮನೆ ಶಾಂತ ಸಂಜಯ್ ಶೆಟ್ಟಿ “ಎ” (11.44) ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ನೇಗಿಲು ಕಿರಿಯ: ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಬಿ” (11.56) ಓಡಿಸಿದವರು: ಕಾವೂರುದೋಟ ಸುದರ್ಶನ್ ದ್ವಿತೀಯ: ಮುಲ್ಕಿ ಚಿತ್ರಾಪು ಸಾನದಮನೆ ಅಂಬಿಕಾ ರವೀಂದ್ರ ಪೂಜಾರಿ (11.74) ಓಡಿಸಿದವರು: ಬಾರಾಡಿ ನತೀಶ್ ಸಫಲಿಗ

    Post Views: 224

    Related Posts

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.