Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣ: ಪ್ರಮುಖ ಆರೋಪಿ ಅಕ್ರಂ ಬಂಧನಕ್ಕೆ ಲುಕ್ ಔಟ್ ನೋಟೀಸ್
    ಇತ್ತೀಚಿನ ಸುದ್ದಿ

    ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣ: ಪ್ರಮುಖ ಆರೋಪಿ ಅಕ್ರಂ ಬಂಧನಕ್ಕೆ ಲುಕ್ ಔಟ್ ನೋಟೀಸ್

    December 30, 2025
    Share

    ಉಡುಪಿಯ ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಅಕ್ರಂ ಬಂಧನಕ್ಕೆ ಲುಕ್ ಔಟ್ ನೋಟೀಸ್ ಜಾರಿ ಮಾಡಲಾಗಿದೆ.

    ಸೆ. 27ರಂದು ಸೈಫುದ್ದೀನ್ ಕೊಲೆ ನಡೆದ ಬಳಿಕ ಸೈಫ್ ಆಪ್ತ ಅಕ್ರಂ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಪ್ರಕರಣದ ತನಿಖೆ ನಡೆಸಿರುವ ಪೊಲೀಸರಿಗೆ ಸೈಫುದ್ದೀನ್ ಕೊಲೆಯಲ್ಲಿ ಅಕ್ರಂ ಪ್ರಮುಖ ಆರೋಪಿ ಎನ್ನುವುದು ತಿಳಿದು ಬಂದಿದೆ.  ಇದೀಗ ಸೈಫ್ ಕೊಲೆಗೆ ಸಂಚು ರೂಪಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಅಕ್ರಂ ಬಂಧನಕ್ಕೆ ಉಡುಪಿ ಪೊಲೀಸರು ಇಂಟರ್ ಪೋಲ್ ಸಹಾಯದಿಂದ ಬಲೆ ಬೀಸಿದ್ದಾರೆ. 

    2016ರ ಜು.14ರಂದು ಆತ್ರಾಡಿ ಸಮೀಪದ ಶೇಡಿಗುಡ್ಡೆ ಎಂಬಲ್ಲಿ ನಡೆದ ಕೆಮ್ಮಣ್ಣುವಿನ ಶೇಖ್ ಮಹಮ್ಮದ್ ತಸ್ಲೀಮ್ ಕೊಲೆ ಪ್ರಕರಣದಲ್ಲಿ ಸೈಫ್ ಜೊತೆ ಅಕ್ರಂ ಕೂಡ ಆರೋಪಿಯಾಗಿದ್ದನು. ಆ ಬಳಿಕ ವ್ಯವಾಹರದಲ್ಲಿ ಇವರಿಬ್ಬರು ಜೊತೆಯಾಗಿದ್ದರು. ಅಕ್ರಂ, ವ್ಯವಹಾರಕ್ಕೆ ಸಂಬಂಧಿಸಿ ಸಾಲಗಳನ್ನು ಸೈಫ್ ಮತ್ತು ಸೈಫ್‌ನ ಪತ್ನಿ ಹೆಸರಿಗೆ ಹಾಗೂ ಲಾಭದ ವ್ಯವಹಾರವನ್ನು ತನ್ನ ಪಾಲಿಗೆ ಮಾಡಿದ್ದನು.

    ಇದೇ ವಿಚಾರದಲ್ಲಿ ಮನಸ್ತಾಪ ನಡೆದಿತ್ತು ಎನ್ನಲಾಗಿದೆ. ಅಲ್ಲದೇ ಸೈಫ್ ಅಕ್ರಂ ಮೇಲೆ ಹಲ್ಲೆ ನಡೆಸಿದ್ದ. ಸೈಫ್ ನಿಂದ ಜೀವ ಬೆದರಿಕೆ ಇರುವುದನ್ನು ಅರಿತ ಅಕ್ರಂ ಸೈಫ್ ನ ಸಹಚರರಿಗೆ ಸುಪಾರಿ ನೀಡಿ ಕೊಲೆಗೆ ಸಂಚು ರೂಪಿಸಿದ್ದ. ಕೊಲೆಗೆ ಪ್ಲಾನ್ ಮಾಡಿ ಕೊಲೆಯಾಗುವ ಒಂದು ವಾರದ ಹಿಂದೆ ವಿದೇಶಕ್ಕೆ ತೆರಳಿದ್ದ ಎನ್ನುವುದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ. 

    Post Views: 167

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.