Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಕಳ್ಳತನ
    ಇತ್ತೀಚಿನ ಸುದ್ದಿ

    ಕಾರ್ಕಳ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಕಳ್ಳತನ

    January 5, 2026
    Share

    ಉಡುಪಿ ಜಿಲ್ಲೆಯ ಕಾರ್ಕಳದಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

    ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಈ ಥೀಮ್ ಪಾರ್ಕ್, ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ  ನಿರ್ಮಾಣವಾಗಿತ್ತು ರಾಜಕೀಯ ಕೆಸರೆರಚಾಟದಿಂದ ನೆನೆಗುದಿಗೆ ಬಿದ್ದಿದ್ದ ಯೋಜನಾ ಪ್ರದೇಶವು ಇತ್ತೀಚಿನ ವರ್ಷಗಳಲ್ಲಿ ಪಾಳುಬಿದ್ದಿದ್ದು, ಈ ಸಂದರ್ಭ ದುಷ್ಕರ್ಮಿಗಳು ಬಾಗಿಲು ಮುರಿದು ಒಳನುಗ್ಗಿ ಮೇಲ್ಚಾವಣಿಗೆ ಅಳವಡಿಸಿದ್ದ ತಾಮ್ರದ ಹೊದಿಕೆಗಳನ್ನು ಕಿತ್ತು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸುನಿಲ್ ಕುಮಾರ್, ಕಾರ್ಕಳದ ಇತಿಹಾಸದಲ್ಲಿ ಇದೊಂದು ದುರ್ದಿನ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಕಾಂಗ್ರೆಸ್ ಮುಖಂಡರ ದ್ವೇಷ ಹಾಗೂ ಅಸೂಯೆಯಿಂದ ಈ ಸ್ಥಿತಿ ಬಂದಿದೆ ಎಂದು ಆರೋಪಿಸಿದ ಅವರು, ಕಳೆದ ಎರಡು ವರ್ಷಗಳಿಂದ ಯೋಜನೆಗೆ ಒಂದು ಬಿಡಿ ಕಾಸು ಕೂಡ ಬಿಡುಗಡೆ ಆಗಿಲ್ಲ ಎಂದು ಆಕ್ಷೇಪಿಸಿದ್ದಾರೆ. ಪ್ರವಾಸೋದ್ಯಮಕ್ಕೆ ಮಹತ್ವದ ಕೊಡುಗೆ ನೀಡಬೇಕಾಗಿದ್ದ ಪರಶುರಾಮ ಥೀಮ್ ಪಾರ್ಕ್ ಇಂದು ಅನುದಾನ ಕೊರತೆಯಿಂದ ಪಾಳುಬಿದ್ದು ಕಳ್ಳತನಕ್ಕೂ ಗುರಿಯಾಗಿರುವುದು ಜಿಲ್ಲಾಡಳಿತದ ವೈಫಲ್ಯ ಎಂದು ಅವರು ಕಿಡಿಕಾರಿದ್ದಾರೆ.

    Post Views: 226

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.