Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ : ಕೋಳಿಅಂಕಕ್ಕೆ ಪೊಲೀಸ್‌ ದಾಳಿ- ಓರ್ವನ ಬಂಧನ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ : ಕೋಳಿಅಂಕಕ್ಕೆ ಪೊಲೀಸ್‌ ದಾಳಿ- ಓರ್ವನ ಬಂಧನ

    January 6, 2026
    Share

    ಉಪ್ಪಿನಂಗಡಿ : ಇಲ್ಲಿಗೆ ಸಮೀಪದ ಕಜೆಕ್ಕಾರ್ ಗುಡ್ದ ಎಂಬಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿಅಂಕ ನಡೆಸುತ್ತಿದ್ದ ಪ್ರದೇಶಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಮೂರು ಕೋಳಿ, ಮೂರು ದ್ವಿಚಕ್ರವಾಹನಗಳ ಸಹಿತ ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ.

    ಬಂಧಿತನನ್ನು ಉರುವಾಲು ಗ್ರಾಮದ ನೋಣಯ್ಯ ಮುಗೇರ ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳದಿಂದ ಪೊಲೀಸ್ ದಾಳಿಯ ವೇಳೆ ಪರಾರಿಯಾದವರನ್ನು ವಿಜಯ ಕಜೆಕ್ಕಾರ್, ರವಿ ಕಜೆಕ್ಕಾರ್, ಉದಯ ಪೆರಿಯಡ್ಕ ಮತ್ತು ಇತರ ಇಬ್ಬರು ಎಂದು ಗುರುತಿಸಲಾಗಿದೆ.

    ಬಂಧಿತನಿಂದ ಕೋಳಿ ಅಂಕಕ್ಕೆ ಬಳಸಲಾಗುತ್ತಿರುವ ಸಲಕರಣೆಗಳನ್ನು ಜೂಜಿಗೆ ಬಳಸಲಾಗಿದ್ದ ನಗದು ಹಣವನ್ನು ವಶಪಡಿಸಿಕೊಂಡಿದ್ದು, ಪೊಲೀಸ್ ಉಪನಿರೀಕ್ಷಕ ಸುರೇಶ್ ಸಿ.ಟಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

    Post Views: 102

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.