Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ವಿಟ್ಲ: ಡ್ರಗ್ಸ್ ಪ್ರಕರಣ; ಆರೋಪಿ ಅಬ್ದುಲ್ ಖಾದರ್‌ ಗಡಿಪಾರು
    Uncategorized

    ವಿಟ್ಲ: ಡ್ರಗ್ಸ್ ಪ್ರಕರಣ; ಆರೋಪಿ ಅಬ್ದುಲ್ ಖಾದರ್‌ ಗಡಿಪಾರು

    January 9, 2026
    Share

    ವಿಟ್ಲ: ಹಲ್ಲೆ ಗಲಾಟೆ ದೊಂಬಿ ಹಾಗೂ ಡ್ರಗ್ಸ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ದುಲ್ ಖಾದರ್‌@ ಶೌಕತ್ ವಿಟ್ಲ ಎಂಬಾತನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

    ಅಬ್ದುಲ್ ಖಾದರ್‌ ಮೇಲೆ ಹಲ್ಲೆ ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ, ಏನ್ ಡಿ ಪಿ ಎಸ್ ಕಾಯ್ದೆಯಂತೆ 3 ಪ್ರಕರಣಗಳು ದಾಖಲಾಗಿದ್ದು ಈತನನ್ನು ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿಯಂತೆ ಸಹಾಯಕ ಆಯುಕ್ತರು ಹಾಗೂ ಉಪವಿಭಾಗಿಯ ದಂಡಾಧಿಕಾರಿ ಮಂಗಳೂರು ರವರು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿರುತ್ತಾರೆ. ಸದರಿ ಆದೇಶದಂತೆ ದಿನಾಂಕ 08-01-2026 ರಂದು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆ ಗೆ ಸುರಕ್ಷಿತವಾಗಿ ಕಳುಹಿಸಲಾಗಿದೆ.

    Post Views: 106

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.