Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಜಾನುವಾರು ಕಳವು ಪ್ರಕರಣ- ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ವಿಟ್ಲ: ಜಾನುವಾರು ಕಳವು ಪ್ರಕರಣ- ಆರೋಪಿಯ ಬಂಧನ

    January 9, 2026
    Share

    ವಿಟ್ಲ ಠಾಣಾ ವ್ಯಾಪ್ತಿಯ ಪೆರುವಾಯಿ ಸೊಸೈಟಿ ಆವರಣದಿಂದ ದನ ಕಳವುಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.   ಉಳ್ಳಾಲ ಕೋಡಿ ನಿವಾಸಿ ಝಲ್ಫಾನ್ ಮಾಲಿಕ್ ಬಂಧಿತ ಆರೋಪಿ.

    2025ರ ನ. 18ರಂದು ಗಣೇಶ್ ರೈ ಹಾಗೂ ನಾರಾಯಣ ನಾಯ್ಕ ಎಂಬವರ ಒಟ್ಟು ನಾಲ್ಕು ದನಗಳನ್ನು ಕಳ್ಳತನ ಮಾಡಲಾಗಿತ್ತು.

    ಈ ಬಗ್ಗೆ ಗಣೇಶ್ ರೈ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸರು ಆರೋಪಿ ಝಲ್ಫಾನ್ ಮಾಲಿಕ್ ನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯದ ಆದೇಶದಂತೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. 

    Post Views: 119

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.