Facebook Twitter Instagram
    Sunday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯಾದ್ಯಂತ ಹೆಣ್ಣು ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’!
    ಇತ್ತೀಚಿನ ಸುದ್ದಿ

    ರಾಜ್ಯಾದ್ಯಂತ ಹೆಣ್ಣು ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’!

    January 9, 2026
    Share

    ಕರ್ನಾಟಕದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರ ಮೇಲಿನ ದೌರ್ಜನ್ಯದಂಥ ಪ್ರಕರಣಗಳನ್ನು ತಡೆಯಲು ರಾಜ್ಯದ ಎಲ್ಲ 31 ಜಿಲ್ಲೆಗಳು, ಐದು ಪೊಲೀಸ್‌ ಆಯುಕ್ತಾಲಯಗಳಲ್ಲಿ ‘ಅಕ್ಕ ಪಡೆ’ ಯೋಜನೆಯನ್ನು ಒಳಾಡಳಿತ ಇಲಾಖೆ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

    ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್‌.ಕೆ.ಪಾಟೀಲ್‌, ಬಾಲ್ಯವಿವಾಹ ಪ್ರಕರಣಗಳ ತಡೆ, ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರ ಮೇಲಿನ ದೌರ್ಜನ್ಯದಂತಹ ಪ್ರಕರಣಗಳನ್ನು ತಡೆದು ರಕ್ಷಣೆ ನೀಡುವ ದೃಷ್ಟಿಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ‘ಅಕ್ಕ ಪಡೆ’ ರಚಿಸಿ ಕಾರ್ಯನಿರ್ವಹಿಸಲಾಗಿತ್ತು. ಇದು ಉದ್ದೇಶಿತ ಕಾರ್ಯಗಳಲ್ಲಿ ಯಶಸ್ವಿಯಾಗಿರುವುದರಿಂದ ರಾಜ್ಯಾದ್ಯಂತ ಅಕ್ಕ ಪಡೆಯನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದರು.

    Post Views: 200

    Related Posts

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026

    ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ

    June 7, 2026

    ಟೂರ್‌ಗೆ ಹೋದವಳು ಮನೆಗೂ ಬರಲಿಲ್ಲ, ಪ್ರವಾಸಕ್ಕೂ ಹೋಗಿಲ್ಲ – ಯುವತಿ ನಾಪತ್ತೆ ಪ್ರಕರಣ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.