Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ -2026 ಉದ್ಘಾಟನೆ
    ಇತ್ತೀಚಿನ ಸುದ್ದಿ

    ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ -2026 ಉದ್ಘಾಟನೆ

    January 10, 2026
    Share

    ಮಂಗಳೂರು: ತಪಸ್ಯ ಫೌಂಡೇಶನ್ ವತಿಯಿಂದ ಕಳೆದ 4 ವರ್ಷಗಳಿಂದ ಬೀಚ್ ಫೆಸ್ಟಿವಲ್ ಉತ್ಸವ ನಡೆಯುತ್ತಿದ್ದು, ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ನೆರವು ನೀಡುತ್ತಿರುವ ತಪಸ್ಯ ಫೌಂಡೇಶನ್ ಪ್ರತಿ ವರ್ಷವೂ ಬೀಚ್ ಫೆಸ್ಟಿವಲ್ ಕಾರ್ಯಕ್ರಮ ಆಯೋಜಿಸುತ್ತಿದೆ.

    ಕಳೆದ 3 ವರ್ಷಗಳಿಂದ ಅಖಿಲ ಭಾರತೀಯ ಬೀಚ್ ರೆಸ್ಲಿಂಗ್ ಕಮಿಟಿಯ ಅಧ್ಯಕ್ಷರು ಹಾಗೂ ಕರ್ನಾಟಕ ರೆಸ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ನೇತೃತ್ವದಲ್ಲಿ ಬೀಚ್ ಕುಸ್ತಿ ಪಂದ್ಯಾಟವನ್ನು ನಡೆಸುತ್ತಾ ಬಂದಿರುತ್ತಾರೆ. ಈ ವರ್ಷದ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ -2026 ಮಂಗಳೂರಿನ ತಣ್ಣೀರು ಬಾವಿ ಬೀಚ್ ದಡದಲ್ಲಿ ಉದ್ಘಾಟನೆಗೊಂಡಿತು.

    ಉದ್ಘಾಟನಾ ಸಮಾರಂಭದಲ್ಲಿ ಶರವು ಶ್ರೀ ಮಹಾಗಣಪತಿ ದೇವಸ್ಥಾನದ ಟ್ರಸ್ಟಿ ರಾಘವೇಂದ್ರ ಶಾಸ್ತ್ರಿ, ತಪಸ್ಯ ಫೌಂಡೇಷನ್ ಮೆನೇಜಿಂಗ್ ಟ್ರಸ್ಟಿ ಸಬೀತಾ ಆರ್ ಶೆಟ್ಟಿ, ಕರ್ನಾಟಕ ಕುಸ್ತಿ ಸಂಘದ ಉಪಾಧ್ಯಕ್ಷರಾದ ಪ್ರಸಾದ್. ಕೆ. ಶೆಟ್ಟಿ, ಖಜಾಂಚಿ ಶ್ರೀನಿವಾಸ್ ಅಂಗರಕೋಡಿ, ಕರ್ನಾಟಕ ಬೀಚ್ ರೆಸ್ಲಿಂಗ್ ಕಮಿಟಿ ವೈಸ್ ಛೇರ್ಮನ್ ನಿತ್ಯಾನಂದ ಶೆಟ್ಟಿ, ಕನ್ವೆಂನರ್ ಪ್ರಸಾದ್ ಶೆಟ್ಟಿ, ಕರ್ನಾಟಕ ಕುಸ್ತಿ ಸಂಘದ ಮೀಡಿಯಾ ಅಕ್ರೆಡಿಡೇಷನ್ ಸದಸ್ಯರಾದ ರಾಮದಾಸ್ ಶೆಟ್ಟಿ ವಿಟ್ಲ, ಕರ್ನಾಟಕ ಕುಸ್ತಿ ಸಂಘದ ಟೆಕ್ನಿಕಲ್ ಛೇರ್ಮೆನ್ ಡಾ.ಕೆ.ವಿ‌ನೋದ್ ಕುಮಾರ್, ನಾಗೇಶ್.ಎಸ್ ಸಿಇಓ, ಕರ್ನಾಟಕ ಕುಸ್ತಿ ಸಂಘ ಕೇಂದ್ರ ಕಛೇರಿ. ಫಾ ವಿಲ್ಫ್ರೈಡ್ ಡಿಸೋಜ, ಲ. ಡಾ.ಗೀತಾ ಪ್ರಕಾಶ್, ನಿವೃತ್ತ ಅಧಿಕಾರಿ ಡಾ. ರಮೇಶ್, ಕರ್ನಾಟಕ ಬೀಚ್ ರೆಸ್ಲಿಂಗ್ ಕಮಿಟಿ ಸದಸ್ಯರಾದ ಕೃಷ್ಣ ಶೆಟ್ಟಿ ತಾರೇಮಾರ್, ಸಿಎ ಎನ್ ಬಿ ಶೆಟ್ಟಿ, ಲ. ರೋನಾಲ್ಡ್ ಗೋಮ್ಸ್ ಉಪಸ್ಥಿತರಿದ್ದರು.ಜ. 9 ಮತ್ತು 10 ರಂದು ನಡೆಯುವ ಬೀಚ್ ರೆಸ್ಲಿಂಗ್ ನಲ್ಲಿ ರಾಜ್ಯದ ವಿವಿದ ಜಿಲ್ಲೆಗಳಿಂದ ಸುಮಾರು 200 ಕ್ಕೂ ಅಧಿಕ ಕುಸ್ತಿ ಪಟುಗಳು ಮತ್ತು ತೀರ್ಪುಗಾರರು ಭಾಗವಹಿಸಿದ್ದಾರೆ.

    Post Views: 221

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.