Facebook Twitter Instagram
    Friday, October 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಯುವಕರಿಗೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಉಗಾಂಢ ಮೂಲದ ಮಹಿಳೆಯ ಬಂಧನ!
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕರಿಗೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಉಗಾಂಢ ಮೂಲದ ಮಹಿಳೆಯ ಬಂಧನ!

    January 12, 2026
    Share

    ಮಂಗಳೂರು: ಯುವಕರಿಗೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದ 6ಜನ ವ್ಯಾಪಾರಿಗಳಿಗೆ ವ್ಯವಸ್ಥಿತವಾಗಿ ಬೆಂಗಳೂರು ಸರಹದ್ದಿನಿಂದ ಡ್ರಗ್ಸ್ ನೀಡುತ್ತಿದ್ದ ಉಗಾಂಢ ಮೂಲದ ಮಹಿಳೆಯನ್ನು4ಕೆಜಿ ಎಂಡಿಎಂನೊಂದಿಗೆ ಜಿಗ್ನಿ ಸರಹದ್ದಿನಲ್ಲಿ ಸಿಸಿಬಿ ಪೋಲಿಸರು ಬಂಧಿಸಿದ್ದಾರೆ. ಇದರೊಂದಿಗೆ ಮಂಗಳೂರು ಸರಹದ್ದಿನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಸಪ್ಲೆಯರ್‍,ಗೆ ಇದ್ದ ಒಂದು ಮೂಲವನ್ನು ಬಂಧಿಸಿದ ಹಾಗೆ ಆಗಿದೆ.

    ಈಗಾಗಲೇ ಡ್ರಗ್ಸ್ ಸಾಗಾಟ ಮಾಡುತ್ತಿದ್ದ 6ಜನ ವ್ಯಾಪಾರಿಗಳನ್ನು ಬಂಧಿಸಿ ಅವರು JC(ನ್ಯಾಯಾಂಗ ಬಂಧನ) ಯಲ್ಲಿದ್ದಾರೆ. NCB ಲೆಕ್ಕಾಚಾರದ ಪ್ರಕಾರ ಸುಮಾರು 4ಕೋಟಿ ಬೆಲೆಬಾಳುವಷ್ಟು 4ಕೆಜಿ ಎಂಡಿಎಂನೊಂದಿಗೆ ಇವರನ್ನು ಬಂಧಿಸಿ ನ್ಯಾಯಾಂಗ ಬಂದನಕ್ಕೆ ಒಳಪಡಿಸಲಾಗಿದೆ. ಮುಂದಿನ ವಿಚಾರಣೆಗಾಗಿ ಪೋಲಿಸರು ತನಿಖೆ ನಡೆಸಲಿದ್ದಾರೆ.

    Post Views: 284

    Related Posts

    ಅ.23 ರಂದು ಬನ ತುಳು ಸಿನೆಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

    October 22, 2026

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026

    ಮಣಿಪಾಲ: ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆ!!

    October 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅ.23 ರಂದು ಬನ ತುಳು ಸಿನೆಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

    October 22, 2026

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026

    ಮಣಿಪಾಲ: ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆ!!

    October 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.