Facebook Twitter Instagram
    Wednesday, October 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ
    ಇತ್ತೀಚಿನ ಸುದ್ದಿ

    ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

    August 28, 2022
    Share

    ಶಿವಮೊಗ್ಗ: ಇನ್ನು ಮುಂದೆ ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

    ಆನಂದಪುರಂನ ಮುರುಘಾ ಮಠದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈಗ 50 ಸಾವಿರ ಹಾಗೂ 1 ಲಕ್ಷಕ್ಕೂ ಹಳೆ ಕಾರುಗಳು ಸಿಗುತ್ತಿವೆ.

    ಗಾರೆ ಮಾಡುವವರು, ಮೀನು ಹಿಡಿಯುವವರೂ ಕಾರು ತೆಗೆದುಕೊಂಡು ಹೋಗುತ್ತಾರೆ. ಅಂತವರ ಕಾರ್ಡ್ ಸಹಿತ ರದ್ದಾಗಿರುವುದು ಸರಿಯಲ್ಲ ಎಂದರು.

    ಈ ವಿಷಯವಾಗಿ ಶಾಸಕ ಎಚ್‌.ಹಾಲಪ್ಪ ಹರತಾಳು ಹಾಗೂ ನಾನು ಮುಖ್ಯಮಂತ್ರಿ ಬಳಿ ಚರ್ಚಿಸಿದ್ದೇವೆ. ಈ ಕಾನೂನಿನಿಂದ ಬಡವರು ಹೊಂದಿರುವ ಕಾರ್ಡ್ ರದ್ದಾಗುತ್ತದೆ. ಅವರ ಜೀವನಾಧಾರಕ್ಕೆ ತೊಂದರೆ ಆಗುತ್ತದೆ ಎಂದು ಮನವರಿಕೆ ಮಾಡಿದ್ದೇವೆ. ಬಡವರ ಮೇಲೆ ಕರುಣೆ ತೋರಿ ಸಿಎಂ ಆದೇಶ ಹೊರಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    Post Views: 272

    Related Posts

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026

    ಕಡಬ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ – ಸೊಸೆಯ ವಿರುದ್ಧ ಪ್ರಕರಣ ದಾಖಲು

    October 21, 2026

    ಮಂಗಳೂರು ದಸರಾ: ಇಂದು ಸಂಜೆ 4ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ

    October 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026

    ಕಡಬ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ – ಸೊಸೆಯ ವಿರುದ್ಧ ಪ್ರಕರಣ ದಾಖಲು

    October 21, 2026

    ಮಂಗಳೂರು ದಸರಾ: ಇಂದು ಸಂಜೆ 4ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ

    October 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.