Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹುಡುಗರ ಡ್ರೆಸ್‌ ಧರಿಸಿ ಕಳ್ಳತನ ಮಾಡ್ತಿದ್ದ ಇಬ್ಬರು ಹುಡುಗಿಯರು ಅರೆಸ್ಟ್‌!
    ಇತ್ತೀಚಿನ ಸುದ್ದಿ

    ಹುಡುಗರ ಡ್ರೆಸ್‌ ಧರಿಸಿ ಕಳ್ಳತನ ಮಾಡ್ತಿದ್ದ ಇಬ್ಬರು ಹುಡುಗಿಯರು ಅರೆಸ್ಟ್‌!

    January 16, 2026
    Share

    ಬೆಂಗಳೂರಿನಲ್ಲಿ ಕತರ್ನಾಕ್ ಕಳ್ಳಿಯರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳ್ಳತನ ಮಾಡುವ ವೇಳೆ ಹುಡುಗರ ರೀತಿ ಬಟ್ಟೆ ಧರಿಸಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಹುಡುಗಿಯರನ್ನು ಈಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಹೌದು ಜ.13 ರಂದು ಸಂಪಿಗೇಹಳ್ಳಿಯ ಸಂಗಮೇಶ್ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದಾಗ ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ಇಬ್ಬರು ಹುಡುಗರು ನಡೆದುಕೊಂಡು ಹೋಗುವುದು ಪತ್ತೆಯಾಗಿತ್ತು. ಸಿಸಿಟಿವಿ ಬೆನ್ನತ್ತಿ ಆರೋಪಿಗಳನ್ನು ವಶಕ್ಕೆ ಪಡೆದ ವೇಳೆ ಅದು ಹುಡುಗರಲ್ಲ, ಹುಡುಗಿಯರು ಎನ್ನುವುದು ಪತ್ತೆಯಾಗಿದೆ.

    ಕಳ್ಳತನ ಎಸಗಿದ ಶಾಲು ಮತ್ತು ನೀಲು ಅವರನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಟ್ಯಾನರಿ ರಸ್ತೆಯ‌ ನಿವಾಸಿಗಳಾಗಿದ್ದು ಹುಡುಗರ ರೀತಿ ಪ್ಯಾಂಟ್ ಶರ್ಟ್, ಟೋಪಿ ಹಾಕಿಕೊಂಡು ಬೈಕಿನಲ್ಲಿ ಓಡಾಡುತ್ತಿದ್ದರು. ನಿರ್ಜನ ಪ್ರದೇಶದ ಮನೆಗಳಲ್ಲಿ ಹಾಡುಹಗಲೇ ಕಳ್ಳತನ ಮಾಡುತ್ತಿದ್ದರು. ಸದ್ಯ ಇಬ್ಬರನ್ನು ಬಂಧಿಸಿ ಪೊಲೀಸರು ಮತ್ತಷ್ಟು ವಿಚಾರಣೆ ನಡೆಸುತ್ತಿದ್ದಾರೆ‌.

    Post Views: 185

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.