Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಯಸ್ವಿನಿ ನದಿಯಲ್ಲಿ ದಿಡೀರ್ ಪ್ರವಾಹ – ಕೊಯನಾಡು ಸೇರಿ ಹಲವೆಡೆ ನುಗ್ಗಿದ ನೀರು
    ಇತ್ತೀಚಿನ ಸುದ್ದಿ

    ಪಯಸ್ವಿನಿ ನದಿಯಲ್ಲಿ ದಿಡೀರ್ ಪ್ರವಾಹ – ಕೊಯನಾಡು ಸೇರಿ ಹಲವೆಡೆ ನುಗ್ಗಿದ ನೀರು

    August 29, 2022
    Share

    ಸುಳ್ಯ: ಡಿಡೀರ್ ಪ್ರವಾಹ ಉಂಟಾಗಿ ಪಯಸ್ವಿನಿ ನದಿ ಉಕ್ಕಿ ಹರಿದು ಹಲವೆಡೆ ನೀರು ನುಗ್ಗಿ ಆವಾಂತರ ಸೃಷ್ಠಿಯಾದ ಘಟನೆ ನಡೆದಿದೆ.

    ಇಂದು ಬೆಳಿಗ್ಗಿನ ಜಾವ ಪಯಸ್ವಿನಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಪ್ರವಾಹ ನೀರು ತುಂಬಿ ಹರಿಯಿತು. ಹಲವು ಕಡೆಗಳಲ್ಲಿ ನದೀ ಬದಿಯ ಪ್ರದೇಶಗಳಿಗೆ ನೀರು ನುಗ್ಗಿದೆ. ಕೊಯನಾಡು ಶಾಲೆ ಬಳಿಯ 5 ಮನೆಗಳು ಜಲಾವೃತವಾಯಿತು. ಬಳಿಕ ಈ ಮನೆಯವರನ್ನು ಸುರಕ್ಷಿತ ಸ್ಣಳಗಳಿಗೆ ಸ್ಥಳಾಂತರಿಸಲಾಯಿತು‌. ಭಾರೀ ಗಾತ್ರದ ಮರಗಳು ಪ್ರವಾಹ ನೀರಿ‌ನಲ್ಲಿ ಕೊಚ್ಚಿ ಬಂದು ಕೊಯನಾಡಿನ ಕಿಂಡಿ ಅಣೆಕಟ್ಟಿನಲ್ಲಿ ಅಡ್ಡಲಾಗಿ ನಿಂತಿದೆ. ಹಲವೆಡೆ ಕೃಷಿ, ತೋಟಗಳಿಗೆ ನೀರು ನುಗ್ಗಿದೆ. ಊರುಬೈಲು, ಚೆಂಬು ಭಾಗದಲ್ಲಿ ಸೇತುವೆಗೆ ಹಾನಿಯಾಗಿರುವ ಬಗ್ಗೆ ವರದಿ ಯಾಗಿದೆ.

    ಸಂಪಾಜೆ ಭಾಗದಲ್ಲಿ ಮಳೆ ಕಡಿಮೆ ಇದ್ದರೂ ಪ್ರವಾಹ ಬಂದು ನದಿ ಉಕ್ಕಿ ಹರಿದು ನೀರು ನುಗ್ಗಿದ ಕಾರಣ ಜನರಲ್ಲಿ ಆತಂಕ ಸೃಷ್ಠಿಯಾ ಯಿತು. ಪಯಸ್ವಿನಿ ನದೀ ಪಾತ್ರದ ಗೂನಡ್ಕ, ಪೇರಡ್ಕ ಭಾಗದಲ್ಲಿಯೂ ನೀರು ನುಗ್ಗಿದೆ. ಪಯಸ್ವಿನಿ ಉದ್ಭವ ಭಾಗದಲ್ಲಿ ಭಾರೀ ಮಳೆಯಾ ಗಿರುವ ಅಥವಾ ಜಲಸ್ಫೋಟ ಸಂಭವಿಸಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳಿದ್ದಾರೆ.

    ರಾತ್ರಿ ಸಂಪಾಜೆ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿ ತ್ತು. 30ಕ್ಕೂ ಅಧಿಕ ಮನೆಗಳಿಗೆ ನುಗ್ಗಿದ ನೀರಿನಿಂದ ಅವಾಂತರ.

    ಬೆಳಗಿನ ಜಾವ ಐದು ಗಂಟೆಗೆ ಘಟನೆ. ಸಾಕು ಪ್ರಾಣಿಗಳು ಪ್ರವಾಹ ಪಾಲಾಗಿದೆ‌. ಕೊಯನಾಡು ಸೇತುವೆ ಬಳಿ ಸಿಲುಕಿಕೊಂಡ ನೂರಾರು ಮರ, ರೆಂಬೆ ಕೊಂಬೆಗಳು ಸಿಲುಕಿ ಕೊಂಡಿದೆ. ಈ ಮಳೆಗಾಲದಲ್ಲಿ ನಾಲ್ಕನೇ ಬಾರಿ ಕೊಯನಾಡಿ ನಲ್ಲಿ ಅಪಾಯದ ಸ್ಥಿತಿ. ಸ್ಥಳೀಯರ ಮನೆಯೊಳಗೆ ಎಲ್ಲೆಲ್ಲೂ ನೀರು, ಕೆಸರು ತುಂಬಿದೆ. ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಂಡ ಗ್ರಾಮಸ್ಥರು. ಮಡಿಕೇರಿ ತಹಶೀಲ್ದಾರ್ ಮಹೇಶ್ ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆಸಲಾಗುತಿದೆ.

    Post Views: 240

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.