Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ..!!
    ಇತ್ತೀಚಿನ ಸುದ್ದಿ

    ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನ..!!

    January 19, 2026
    Share

    ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ನಿವಾಸಿ ನವೀನ್ ಸಿಕ್ವೇರಾ ( 52) ಎಂದು ತಿಳಿದುಬಂದಿದೆ.

    ಈತನ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಕ್ರ ನಂಬರ್ 195/2011 ಕಲಂ 392 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015 ರಲ್ಲಿ ಮೂರು ವರ್ಷಗಳ ಕಠಿಣ ಕಾರವಾಸ ಶಿಕ್ಷೆ ಹಾಗೂ ರೂಪಾಯಿ 5000 ಜುಲ್ಮಾನೆ ವಿಧಿಸಿ ತೀರ್ಪು ನೀಡಿತ್ತು.ಆರೋಪಿಯು ಮಾನ್ಯ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಕ್ರಿಮಿನಲ್ ರಿಟ್ ಪೆಟಿಷನ್ ಅರ್ಜಿ ಸಲ್ಲಿಸಿದ್ದು ಅರ್ಜಿ ಪರಿಶೀಲಿಸಿದ ಮಾನ್ಯ ಉಚ್ಚ ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಒಂದು ವರ್ಷ ಸಾಧಾ ಕಾರವಾಸ ಶಿಕ್ಷೆ ಹಾಗೂ ರೂಪಾಯಿ 15000 ದಂಡ ವಿಧಿಸಿ ಈ ಶಿಕ್ಷೆಯನ್ನು 2022ರ ಒಳಗೆ ಅನುಭವಿಸುವಂತೆ ಇದಕ್ಕೆ ತಪ್ಪಿದಲ್ಲಿ ಮಾನ್ಯ ಜಿಲ್ಲಾ ನ್ಯಾಯಾಲಯದ ಈ ಹಿಂದಿನ ಆದೇಶದ ಪ್ರಕಾರ ಶಿಕ್ಷೆಗೆ ಒಳಪಡಬೇಕಾಗಿ ಆದೇಶಿಸಿ ತೀರ್ಪು ಪ್ರಕಟ ಮಾಡಿದೆ. ತೀರ್ಪು ಪ್ರಕಟವಾದ ನಂತರ ಆರೋಪಿ ತಲೆ ಮರೆಸಿಕೊಂಡಿದ್ದು ನ್ಯಾಯಾಲಯವು ಈತನ ಮೇಲೆ ಬಂಧನದ ವಾರೆಂಟ್ ಹೊರಡಿಸಿದೆ.

    ಈತನನ್ನು ದಿ.14 ರಂದು ಪೊಲೀಸರು ಖಚಿತ ಮಾಹಿತಿ ಮೇರೆಗೆ ಸುರತ್ಕಲ್ ಹೊನ್ನಕಟ್ಟೆಯ ಸುಪ್ರಭಾತ ಬಾರ್ ಅಂಡ್ ರೆಸ್ಟೋರೆಂಟ್ ಎಂಬಲ್ಲಿ ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಈ ಹಿಂದೆ ನೀಡಿದ ತೀರ್ಪಿನಂತೆ ಮೂರು ವರ್ಷಗಳ ಕಠಿಣ ಕಾರವಾಸ ಶಿಕ್ಷೆ ಹಾಗೂ 5000/- ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿ ಆದೇಶಿಸಿದೆ.

    Post Views: 215

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.