Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಕಚೇರಿಯಲ್ಲೇ ಮಹಿಳೆಯರ ಜೊತೆಗೆ IPS ಅಧಿಕಾರಿ ರಾಸಲೀಲೆ..!! ವಿಡಿಯೋ ವೈರಲ್‌
    ಇತ್ತೀಚಿನ ಸುದ್ದಿ

     ಕಚೇರಿಯಲ್ಲೇ ಮಹಿಳೆಯರ ಜೊತೆಗೆ IPS ಅಧಿಕಾರಿ ರಾಸಲೀಲೆ..!! ವಿಡಿಯೋ ವೈರಲ್‌

    January 19, 2026
    Share

    ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೆಚ್ಚಿ ಬೆಳೆಸುವಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆಗಿವೆ. ಕಚೇರಿಯಲ್ಲಿ ಮಹಿಳೆಯರನ್ನು ಖಾಕಿ ಸಮವಸ್ತ್ರದಲ್ಲಿಯೇ ತಮ್ಮ ಮೇಲೆ ಕೂರಿಸಿಕೊಂಡು ಅಪ್ಪಿ ಮುದ್ದಾಡುತ್ತಿರುವ ವಿಡಿಯೋ ವೈರಲಾಗಿದೆ.

    ಹೌದು ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವೈರಲ್ ಆಗಿದೆ. ಒಂದು ವರ್ಷಗಳ ಹಿಂದೆಯೇ ಡೀಜಿಪಿ ರಾಸಲೀಲೆ ದೃಶ್ಯ ಸೆರೆಯಾಗಿತ್ತು. ನಟಿ ರನ್ಯಾರಾವ್ ಪ್ರಕರಣಕ್ಕಿಂತ ಮೊದಲು ಈ ಒಂದು ರಾಸಲೀಲೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಡಿಸಿಆರ್ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ. ಡಿಜಿಪಿ ರಾಮಚಂದ್ರ ರಾಸಲೀಲೆ ವಿಡಿಯೋ ವೈರಲ್ ಆಗಿದೆ.

    ಕಚೇರಿಯಲ್ಲಿಯೇ ಬಿಜೆಪಿ ರಾಮಚಂದ್ರ ರಾಸಲೀಲೇ ನಡೆಸಿದ್ದು ಕಚೇರಿಯಲ್ಲಿಯೇ ಕುಳಿತು ಸ್ತ್ರೀಯರಿಗೆ ಮುತ್ತಿಟ್ಟಿರುವ ವಿಡಿಯೋ ವೈರಲ್ ಆಗಿದೆ. ಕಚೇರಿಯಲಿಯೇ ಕುಳಿತು ಮಹಿಳೆಯರಿಗೆ ಮುತ್ತಿಟ್ಟಿರುವ ದೃಶ್ಯ ಸೆರೆಯಾಗಿದೆ. ಚೇರ್ ಮೇಲೆ ಕುಳಿತುಕೊಂಡು ಮಹಿಳೆಯನ್ನು ಅಪ್ಪಿಕೊಂಡಿದ್ದಾರೆ. ಸದ್ಯ ಈ ಒಂದು ವಿಡಿಯೋ ಇದೀಗ ವೈರಲ್ ಆಗಿದೆ. ಈ ವಿಚಾರವಾಗಿ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

    Post Views: 154

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.