Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜೈಲಿನಲ್ಲಿ ಹೊಡೆದಾಡಿಕೊಂಡ ಕೈದಿಗಳು: ಕಲ್ಲಿನಿಂದ ಜಜ್ಜಿ ಗಾಯ
    ಇತ್ತೀಚಿನ ಸುದ್ದಿ

    ಜೈಲಿನಲ್ಲಿ ಹೊಡೆದಾಡಿಕೊಂಡ ಕೈದಿಗಳು: ಕಲ್ಲಿನಿಂದ ಜಜ್ಜಿ ಗಾಯ

    January 20, 2026
    Share

    ಬೆಳಗಾವಿ: ಈ ಹಿಂದೆಯೂ ಹಲವಾರು ಬಾರಿ ಕೈದಿಗಳ ನಡುವೆ ಮಾರಾಮಾರಿಯೇ ಹಿಂಡಲಗಾ ಜೈಲಿನಲ್ಲಿ ನಡೆದಿತ್ತು. ಇದು ಮತ್ತೆ ಮರುಕಳಿಸಿದೆ. ಇಂದು ಹಿಂಡಲಗಾ ಜೈಲಿನಲ್ಲಿ ಕೈದಿಗಳು ಹೊಡೆದಾಡಿಕೊಂಡಿರುವಂತ ಘಟನೆ ನಡೆದಿದೆ.

    ಬೆಳಗಾವಿ ತಾಲ್ಲೂಕಿನ ಹಿಂಡಲಗಾ ಗ್ರಾಮದಲ್ಲಿರುವಂತ ಸೆಂಟ್ರಲ್ ಜೈಲಿನಲ್ಲಿ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಎಸ್ ಟಿ ಡಿ ಪೋನ್ ಕಾಲ್ ವಿಚಾರಕ್ಕೆ ಆರಂಭಗೊಂಡ ಜಗಳ ಪರಸ್ಪರ ಕೈಕೈ ಮಿಲಾಯಿಸುವಂತ ಹಂತಕ್ಕೂ ತಲುಪಿದೆ.

    ಕಲ್ಲಿನಿಂದ ಜಜ್ಜಿ ಕೈದಿ ಸುರೇಶ್ ಬೆಳಗಾವಿ ಎಂಬುವರಿಗೆ ಹಲ್ಲೆ ಮಾಡಲಾಗಿದೆ. ಮಂಗಳೂರು ಮೂಲದ ಕೈದಿ ಫಯಾಸ್ ಎಂಬಾತನಿಂದ ಈ ಕೃತ್ಯ ಎಸಗಲಾಗಿದೆ.

    Post Views: 172

    Related Posts

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.