Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಎಂ.ಆರ್.ಪಿ.ಎಲ್. ನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ…!
    ಇತ್ತೀಚಿನ ಸುದ್ದಿ

    ಮಂಗಳೂರು: ಎಂ.ಆರ್.ಪಿ.ಎಲ್. ನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ…!

    January 21, 2026
    Share

    ಸುರತ್ಕಲ್: ಎಂ.ಆ‌ರ್.ಪಿ.ಎಲ್.ನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ಬೆಳಗ್ಗೆ11 ಗಂಟೆಯ ಸುಮಾರಿಗೆ ನಡೆದಿರುವ ಬಗ್ಗೆ ವರದಿಯಾಗಿದೆ.ಜೋಕಟ್ಟೆ-ಬಜ್ಪೆ ನಡುವಿನ ಫೇಸ್-3 ಘಟಕದ ಪೆಟ್ರೋಲಿಯಂ ತ್ಯಾಜ್ಯ ಸಂಸ್ಕರಣಾ ಘಟಕದ ಬಳಿ ವೆಲ್ಡಿಂಗ್ ಕಾಮಗಾರಿ ನಡೆಯುತ್ತಿದ್ದ ವೇಳೆ ಬೆಂಕಿಯ ಕಿಡಿ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಸೇರುವ ಕೊಳವೆಗೆ ತಗುಲಿದ ಕಿಡಿ ಸುಮಾರು 10 ಸಾವಿರ ಲೀಟರ್ ಸಾಮರ್ಥ್ಯದ ಸಂಸ್ಕರಣಾ ಟ್ಯಾಂಕ್‌ಗೆ ತಗುಲಿ ಅದು ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ.

    ಸ್ಫೋಟದ ವೇಳೆ ಕೆಲವೇ ಅಡಿಗಳ ದೂರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೌಕರರು ಭಾರೀ ಸದ್ದು ಕೇಳಿದಾಕ್ಷಣ ಸ್ಥಳದಿಂದ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆದ ತಕ್ಷಣ ಬಜ್ಪೆ, ಜೋಕಟ್ಟೆ ಹಾಗೂ ಸುರತ್ಕಲ್ ಭಾಗದ ಎಂ.ಆ‌ರ್.ಪಿ.ಎಲ್.ನ ಎಲ್ಲಾ ಗೇಟ್‌ಗಳನ್ನು ಬಂದ್ ಮಾಡಲಾಗಿದ್ದು, ವಾಹನ ಹಾಗೂ ಜನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಎಂ.ಆರ್.ಪಿ.ಎಲ್.ನ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಭೇಟಿ ನೀಡಿ ಸುಮಾರು ಎರಡು ಗಂಟೆಗಳ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿವೆ ಎನ್ನಲಾಗಿದೆ.

    ಎಂ.ಆ‌ರ್.ಪಿ.ಎಲ್‌ನಲ್ಲಿ ಹಾಟ್ ವರ್ಕ್ (ಬೆಂಕಿಯ ಕೆಲಸ) ನಡೆಯುತ್ತಿರುವ ವೇಳೆ ಯಾವುದೇ ಪೆಟ್ರೋಲಿಯಂ ತ್ಯಾಜ್ಯಗಳನ್ನು ಸಂಸ್ಕರಣಾ ಘಟಕಗಳಿಗೆ ಬಿಡುವಂತಿಲ್ಲ. ಆದರೆ ತ್ಯಾಜ್ಯ ನೀರನ್ನು ಬಿಟ್ಟ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಈ ಘಟನೆ ಎಂ.ಆರ್.ಪಿ.ಎಲ್.ನ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯತನದಿಂದ ಸಂಭವಿಸಿದೆ ಎಂದು ಜೋಕಟ್ಟೆಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Post Views: 195

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.