Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮನೆಗೆ ನುಗ್ಗಿ ಚಿನ್ನಾಭರಣ ಕಳವು: ಸಂಬಂಧಿಕರ ವಿರುದ್ಧ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮನೆಗೆ ನುಗ್ಗಿ ಚಿನ್ನಾಭರಣ ಕಳವು: ಸಂಬಂಧಿಕರ ವಿರುದ್ಧ ಪ್ರಕರಣ ದಾಖಲು

    January 26, 2026
    Share

    ಪಡುಬಿದ್ರಿ: ಸಂಬಂಧಿಕರು ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವುದಾಗಿ ಆರೋಪಿಸಿ ಹೆಜಮಾಡಿ ಕೋಡಿಯ ರಜನಿ ನೀಡಿದ ದೂರಿನಂತೆ ಪಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ರಜನಿ ಉದ್ಯೋಗದ ನಿಮಿತ್ತ ಮುಂಬೈನಲ್ಲಿ ವಾಸವಾಗಿದ್ದು ಜ.21ರಂದು ಸಂಜೆ ಅವರ ಸಂಬಂದಿಕರಾಧ ರೇಖಾ ಕಾಂಚನ್, ಹೇಮಲತಾ ಕೋಟ್ಯಾನ್, ದೇವದಾಸ್ ಕಾಂಚನ್, ರೋಹಿತ್ ಕೋಟ್ಯಾನ್, ಧನರಾಜ್ ಕಾಂಚನ್, ಹಾಗೂ ಶ್ರೀಶ ಕೋಟ್ಯಾನ್ ಎಂಬವರು ಕೀ ಮೇಕ‌ನ್ನು ಕರೆದುಕೊಂಡು ಬಂದು ಮನೆಯ ಬಾಗಿಲನ್ನು ಒಡೆದು ಒಳನುಗ್ಗಿರುವುದು ಸಿಸಿ ಕ್ಯಾಮರಾದಲ್ಲಿ ಕಂಡುಬಂದಿದೆ.

    ರಜನಿ ಮನೆಗೆ ಬೀಗ ಹಾಕಿ ಹೋಗುವಾಗ ಮನೆಯಲ್ಲಿ ಇಟ್ಟಿದ್ದ 6,65,000ರೂ. ಮೌಲ್ಯದ ಚಿನ್ನದ ಮಂಗಳ ಸೂತ್ರ, ಉಂಗುರ, ಚಿನ್ನದ ಚೈನ್ ಹಾಗೂ 1,27,000ರೂ. ಮೌಲ್ಯದ ಬೆಳ್ಳಿಯ ಚೆಂಬು, ಬೆಳ್ಳಿಯ ತಟ್ಟೆಗಳು, ಬೆಳ್ಳಿಯ ದೇವರ ಸಾಮಗ್ರಿಗಳು, ಬೆಳ್ಳಿಯ ದೀಪಗಳು ಹಾಗೂ 12,000ರೂ. ನಗದು ಹಣವನ್ನು ಕಳವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    Post Views: 141

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.