Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಾಸ್ತಾನ ಟೋಲ್ ಪ್ಲಾಝಾದಲ್ಲಿ ನಿವೃತ್ತ ಯೋಧನಿಗೆ ಅಪಮಾನ..!!
    ಇತ್ತೀಚಿನ ಸುದ್ದಿ

    ಸಾಸ್ತಾನ ಟೋಲ್ ಪ್ಲಾಝಾದಲ್ಲಿ ನಿವೃತ್ತ ಯೋಧನಿಗೆ ಅಪಮಾನ..!!

    January 26, 2026
    Share

    ಉಡುಪಿ ಜಿಲ್ಲೆಯ ಸಾಸ್ತಾನ ಟೋಲ್ ಪ್ಲಾಝಾದಲ್ಲಿ ನಿವೃತ್ತ ಯೋಧರೊಬ್ಬರನ್ನು ವಿನಾ ಕಾರಣ ನಿಲ್ಲಿಸಿ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

    ಆರ್ಮಿ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದ ಶ್ಯಾಮರಾಜ್ ಅವರು ತನಗಾದ ಅಪಮಾನವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊOಡಿದ್ದಾರೆ.  ಟೋಲ್ ಗೇಟ್ ನಲ್ಲಿ ಯೋಧರಿಗೆ ಟೋಲ್ ಫ್ರೀ ವ್ಯವಸ್ಥೆ ಇದೆ.

    ಇದಕ್ಕೆ ಬೇಕಾದ ಅಗತ್ಯ ದಾಖಲೆಗಳು ಶ್ಯಾಮರಾಜ್ ಅವರ ಬಳಿಯಿದ್ದರೂ ವೀಲ್ ಚೇರ್ ನಲ್ಲಿ ಬಂದಿದ್ದ ಅವರನ್ನು ವಿನಾ ಕಾರಣ ನಿಲ್ಲಿಸಿ ಅವಮಾನ ಮಾಡಲಾಗಿದೆ. ಸೂಕ್ತ ದಾಖಲೆ ತೋರಿಸಿದರೂ ಉದ್ಧಟತನ ಪ್ರದರ್ಶಿಸಿರುವ ಟೋಲ್ ಸಿಬ್ಬಂದಿಗಳ ವಿರುದ್ಧ ಆಕ್ರೋಶ ಕೇಳಿ ಬಂದಿದೆ.

    ದೇಶ ಸೇವೆಯಲ್ಲಿ ತೊಡಗಿಕೊಂಡು ಯುದ್ಧ ಸಂದರ್ಭದಲ್ಲಿ ತನ್ನ ಅಂಗ ವೈಕಲ್ಯ ಕಳೆದುಕೊಂಡು ವೀಲ್ ಚೇರ್ ನಲ್ಲಿ ಓಡಾಡುತ್ತಿರುವ ಯೋಧರೊಬ್ಬರಿಗೆ ಅವಮಾನ ಮಾಡಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಟೀಕೆ ವ್ಯಕ್ತವಾಗಿದೆ. 

    Post Views: 134

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.