Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ಕಾರು–ಗೂಡ್ಸ್ ಟೆಂಪೋ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ಕಾರು–ಗೂಡ್ಸ್ ಟೆಂಪೋ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

    January 27, 2026
    Share

    ಮೂಡುಬಿದಿರೆ: ನೆಲ್ಲಿಕಾರು-ಕಾರ್ಕಳ ಮುಖ್ಯ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕಾರು ಮತ್ತು ಗೂಡ್ಸ್‌ ಟೆಂಪೋ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಮಗು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

    ಕಾರ್ಕಳ ಕಡೆಯಿಂದ ಹೊಸ್ಮಾರು ಕಡೆಗೆ ತೆರಳುತ್ತಿದ್ದ ಗೂಡ್ಸ್ ಟೆಂಪೋ ಮತ್ತು ಹೊಸ್ಮಾರು ಕಡೆಯಿಂದ ಕಾರ್ಕಳದತ್ತ ಬರುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ.

    ಅಪಘಾತಕ್ಕೊಳಗಾದ ಗೂಡ್ಸ್‌ ಟೆಂಪೋದಲ್ಲಿ ಕಾರ್ಕಳ ಕಡೆಯಿಂದ ಮನೆ ಖಾಲಿ ಸಾಮಗ್ರಿಗಳನ್ನು ಸ್ಥಳಾಂತರಿಸಲು ತೆರಳುತ್ತಿದ್ದ ಒಂದು ಕುಟುಂಬ ಪ್ರಯಾಣಿಸುತ್ತಿತ್ತು. ಟೆಂಪೋದಲ್ಲಿದ್ದ ಮಗು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

    ಘಟನೆಯ ಮಾಹಿತಿ ಪಡೆದ ತಕ್ಷಣ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

    Post Views: 189

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.