Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಲ್ಪೆ ಬೋಟ್ ದುರಂತ: ಚಿಕಿತ್ಸೆ ಫಲಿಸದೇ ಮತ್ತೊರ್ವ ಯುವತಿ ಸಾವು..!!
    ಇತ್ತೀಚಿನ ಸುದ್ದಿ

    ಮಲ್ಪೆ ಬೋಟ್ ದುರಂತ: ಚಿಕಿತ್ಸೆ ಫಲಿಸದೇ ಮತ್ತೊರ್ವ ಯುವತಿ ಸಾವು..!!

    January 28, 2026
    Share

    ಮಲ್ಪೆ: ಕೋಡಿ ಕನ್ಯಾನ ಗ್ರಾಮದ ಕೋಡಿಬೇಂಗ್ರೆ ಅಳಿವೆಬಾಗಿಲು ಎಂಬಲ್ಲಿ ಸೋಮವಾರ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ತೀವ್ರ ವಾಗಿ ಅಸ್ವಸ್ಥಗೊಂಡಿದ್ದ ಮತ್ತೋರ್ವ ಯುವತಿ ಮಂಗಳವಾರ ಸಂಜೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಮೂಲಕ ಈ ದುರಂತದಲ್ಲಿ ಮೃತರ ಸಂಖ್ಯೆ ಮೂರಕ್ಕೇರಿದೆ.

    ಮೃತರನ್ನು ಮೈಸೂರಿನ ಉದಯಗಿರಿ ಸಮೀಪದ ಜಲಪುರಿ ನಿವಾಸಿ ಶಿವಣ್ಣ ಎಂಬವರ ಮಗಳು ದೀಶಾ(೨೩) ಎಂದು ಗುರುತಿಸಲಾಗಿದೆ. ಈ ದುರಂತದಲ್ಲಿ ಸೋಮವಾರ ಚಾಮರಾಜನಗರದ ಜಿಲ್ಲೆಯ ಹರವೆ ಗ್ರಾಮದ ಶಂಕರಪ್ಪ(೨೭) ಹಾಗೂ ಚಾಮರಾಜನಗರದ ಜಿಲ್ಲೆಯ ನರಸೀಪುರ ತಾಲೂಕಿನ ಮೂಗೂರು ನಿವಾಸಿ ಸಿಂಧು(೨೫) ಮೃತಪಟ್ಟಿದ್ದರು.
    ತೀವ್ರವಾಗಿ ಅಸ್ವಸ್ಥಗೊಂಡು ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಧರ್ಮರಾಜ(೨೬) ಇದೀಗ ಚಿಕಿತ್ಸೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇವರೆಲ್ಲ ಮೈಸೂರು ಗೋಲ್ ಕ್ರಿಸ್ಟ್ ಇಂಡಿಯಾ ಪ್ರೆÊವೇಟ್ ಲಿಮಿಟೆಡ್ ಖಾಸಗಿ ಕಂಪೆನಿಯ ಉದ್ಯೋಗಿಯಾಗಿದ್ದಾರೆ.

    Post Views: 143

    Related Posts

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.