Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»4 ಲ.ರೂ. ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್‌..!!
    ಇತ್ತೀಚಿನ ಸುದ್ದಿ

    4 ಲ.ರೂ. ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್‌..!!

    January 30, 2026
    Share

    ಬೆಂಗಳೂರು: ರಾಜ್ಯದ ಪೊಲೀಸರು ತಲೆತಗ್ಗಿಸುವಂಥ ಇನ್ನೊಂದು ಪ್ರಕರಣ ಸಂಭವಿಸಿದೆ. 4 ಲಕ್ಷ ರೂ. ಲಂಚ ಸ್ವೀಕರಿಸುವಾಗ ಇನ್ಸ್‌ಪೆಕ್ಟರ್‌ ಒಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್‌ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌. ಲೋಕಾಯುಕ್ತ ಎಸ್.​ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ.

    ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಇನ್‌ಸ್ಪೆಕ್ಟರ್ ಗೋವಿಂದರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಇನ್‌ಸ್ಪೆಕ್ಟರ್ ಗೋವಿಂದರಾಜು, ಮೈಸೂರು ರಸ್ತೆಯ ಸಿರಸಿ ಸರ್ಕಲ್ ಸಮೀಪದ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

    Post Views: 104

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.