Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಯಿ ಸಾಕುವವರ ನಿರ್ಲಕ್ಷ್ಯವೇ ಗಲಾಟೆಗೆ ಕಾರಣ: ಹೈಕೋರ್ಟ್‌ ಬೇಸರ
    ಇತ್ತೀಚಿನ ಸುದ್ದಿ

    ನಾಯಿ ಸಾಕುವವರ ನಿರ್ಲಕ್ಷ್ಯವೇ ಗಲಾಟೆಗೆ ಕಾರಣ: ಹೈಕೋರ್ಟ್‌ ಬೇಸರ

    February 5, 2026
    Share

    ಬೆಂಗಳೂರು: ‘ಸಾಕು ನಾಯಿಗಳನ್ನು ಅವುಗಳ ಮಾಲೀಕರು ಸರಿಯಾಗಿ ನಿಯಂತ್ರಣ ಮಾಡದೆ ಬೇಕಾಬಿಟ್ಟಿ ತಿರುಗಲು ಬಿಡುತ್ತಿರುವ ಕಾರಣ ಗಲಾಟೆಗಳು ನಡೆಯುತ್ತಿವೆ. ಕ್ಷುಲ್ಲಕ ಆರೋಪಗಳನ್ನು ಹೊತ್ತ ಕ್ರಿಮಿನಲ್‌ ಪ್ರಕರಣಗಳು ಕೋರ್ಟ್‌ ಮೆಟ್ಟಿಲೇರುತ್ತಿರುವುದು ಹೆಚ್ಚಾಗುತ್ತಿದೆ’ ಎಂದು ಹೈಕೋರ್ಟ್‌ ಬೇಸರ ವ್ಯಕ್ತಪಡಿಸಿದೆ.

    ನಮ್ಮ ವಿರುದ್ಧ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಮತ್ತು ಇದಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ರದ್ದುಪಡಿಸಬೇಕು’ ಎಂದು ಕೋರಿ ದಾಸರಹಳ್ಳಿಯ ‘ಕೆಎಸ್‌ಆರ್‌ ಕಾರ್ಡೇಲಿಯಾ ಅಪಾರ್ಟ್‌ಮೆಂಟ್‌’ ನಿವಾಸಿಗಳಾದ ವಕೀಲ ಅಭಿಷೇಕ್‌, ಕೀಲು ಮೂಳೆ ತಜ್ಞ ಡಾ.ಅಲೋಕ್‌, ಎಂಜಿನಿಯರ್‌ ಋಷಿಕೇಶ್‌ ಮತ್ತು ನಿವೃತ್ತ ಸರ್ಕಾರಿ ನೌಕರ ಅಶೋಕ್‌ ರಿಟ್‌ ಅರ್ಜಿ ಸಲ್ಲಿಸಿದ್ದರು.

    ಈ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಸಾಕು ನಾಯಿಗಳನ್ನು ಮನೆಯಿಂದ ಹೊರಗೆ ಕರೆದುಕೊಂಡು ಬಂದಾಗ ಅವು ಎಲ್ಲೆಂದರಲ್ಲಿ ಮಲ-ಮೂತ್ರ ವಿಸರ್ಜನೆ ಮಾಡುವ ಕಾರಣದಿಂದ ಮನಸ್ತಾಪಗಳು ಉಂಟಾಗುತ್ತಿವೆ. ಸಾಕು ನಾಯಿಗಳ ಮಾಲೀಕರು ಅವುಗಳನ್ನು ನಿಯಂತ್ರಿಸದೆ ಇರುವುದು ತರವಲ್ಲ. ಕಡೆಗೆ ಕ್ಷುಲ್ಲಕ ಕಾರಣಗಳೇ ದೊಡ್ದದಾಗಿ ಇಂತಹ ಕ್ರಿಮಿನಲ್‌ ಪ್ರಕರಣಗಳು ಹುಟ್ಟುತ್ತಿವೆ’ ಎಂದು ಅಸಹನೆ ವ್ಯಕ್ತಪಡಿಸಿದರು.

    ನಾಯಿ ಮಾಲೀಕನ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಕೀಲ ಮತ್ತು ಅವರ ಕುಟುಂಬದ ಇತರೆ ಮೂವರ ವಿರುದ್ಧದ ತನಿಖೆಗೆ ತಡೆ ನೀಡಿದರು. ಪ್ರತಿವಾದಿಗಳಾದ ಅಮೃತಹಳ್ಳಿ ಠಾಣಾ ಪೊಲೀಸರು ಮತ್ತು ದೂರುದಾರ ಆಕರ್ಷ್‌ ಕುಮಾರ್‌ ರೈ ಅವರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಮಾರ್ಚ್ 13ಕ್ಕೆ ಮುಂದೂಡಿದರು

    Post Views: 151

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.