Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅತ್ಯಾಚಾರ ಎಸಗಿ ಕೊಲೆ : ಅಪರಾಧಿಗಳ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌
    ಇತ್ತೀಚಿನ ಸುದ್ದಿ

    ಅತ್ಯಾಚಾರ ಎಸಗಿ ಕೊಲೆ : ಅಪರಾಧಿಗಳ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌

    February 9, 2026
    Share

    ಮಂಗಳೂರು : ಕಳೆದ 5 ವರ್ಷದ ಹಿಂದೆ ಮಂಗಳೂರಲ್ಲಿ 7 ವರ್ಷ 7 ತಿಂಗಳಿನ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಇಡೀ ಸಮಾಜ ತಲೆತಗ್ಗಿಸುವಂತಹ ಕೆಲಸ ಮಾಡಿದ ಮೂವರು ಅಪರಾಧಿಗಳು, ಮತ್ತೆ ಶಿಕ್ಷೆ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದಾಗ ಛೀಮಾರಿ ಹಾಕಿದ ಕೋರ್ಟ್, ಗಲ್ಲುಶಿಕ್ಷೆಯನ್ನು ಕಾಯಂಗೊಳಿಸಿದೆ.

    ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಕಾಯಂಗೊಳಿಸಲು ಕೋರಿ ರಾಜ್ಯ ಸರಕಾರ ಸಲ್ಲಿಸಿದ್ದ ಅರ್ಜಿ, ಶಿಕ್ಷೆ ರದ್ದು ಕೋರಿ ಅಪರಾಧಿಗಳಾದ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಜೈಬನ್‌ ಆದಿವಾಸಿ ಅಲಿಯಾಸ್‌ ಜಯಸಿಂಗ್‌ ಮುಖೇಶ್‌ ಸಿಂಗ್‌, ಮುಖೇಶ್‌ ಸಿಂಗ್‌ ತಿರ್ಕಿ ಮತ್ತು ಜಾರ್ಖಂಡ್‌ನ ರಾಂಚಿಯ ಮನೀಶ್‌ ತಿರ್ಕಿ ಎಂಬುವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್‌.ಪಿ.ಸಂದೇಶ್‌ ಮತ್ತು ನ್ಯಾಯಮೂರ್ತಿ ವೆಂಟಕೇಶ್‌ ಟಿ.ನಾಯ್ಕ್ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ.

    ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್‌, ದಾಖಲೆಗಳನ್ನು ಪರಿಶೀಲಿಸಿದ ನಂತರ ವಿಚಾರಣಾ ನ್ಯಾಯಾಲಯ ವಿಧಿಸಿರುವ ಗಲ್ಲುಶಿಕ್ಷೆ ಕಾಯಂಗೊಳಿಸಿ, ಶಿಕ್ಷೆ ರದ್ದು ಕೋರಿ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ”ಅಪರಾಧಿಗಳು ಅಪ್ರಾಪ್ತೆಯ ಜೀವವನ್ನು ಲೆಕ್ಕಿಸದೆ ನಿರಂತರವಾಗಿ ಒಬ್ಬರ ಬಳಿಕ ಮತ್ತೊಬ್ಬರು ಅತ್ಯಾಚಾರವೆಸಗಿದ್ದು, ಇದು ಇಡೀ ಸಮಾಜವೇ ತಲೆ ತಗ್ಗಿಸುವಂತಹ ಘೋರ ಅಪರಾಧ ಕೃತ್ಯವಾಗಿದೆ.

    ಅಂತಹ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಿದರೆ, ಸಮಾಜಕ್ಕೆ ತಪ್ಪು ಸಂದೇಶ ರವಾನಿಸಿದಂತಾಗಲಿದೆ. ಬಾಲಕಿಯನ್ನು ಕಾಮುಕ ಕೃತ್ಯಕ್ಕೆ ಬಳಸಿರುವುದನ್ನು ಪ್ರೋತ್ಸಾಹಿಸಿದಂತಾಗಲಿದೆ” ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಅಪರಾಧಿಗಳಿಗೆ ವಿಧಿಸಿರುವ ಗಲ್ಲುಶಿಕ್ಷೆಯನ್ನು ಕಾಯಂಗೊಳಿಸಲಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಿದೆ.

    Post Views: 234

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.