Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಎಪಿಕೆ ಫೈಲ್‌ ಡೌನ್‌ಲೋಡ್‌ ಮಾಡಿ 10 ಲ. ರೂ. ಕಳೆದುಕೊಂಡ ವ್ಯಕ್ತಿ
    ಇತ್ತೀಚಿನ ಸುದ್ದಿ

    ಮಂಗಳೂರು: ಎಪಿಕೆ ಫೈಲ್‌ ಡೌನ್‌ಲೋಡ್‌ ಮಾಡಿ 10 ಲ. ರೂ. ಕಳೆದುಕೊಂಡ ವ್ಯಕ್ತಿ

    February 10, 2026
    Share

    ಮಂಗಳೂರು : ಬರೀ ಎಪಿಕೆ ಫೈಲ್‌ ಡೌನ್‌ಲೋಡ್‌ ಮಾಡಿದ ಬಳಿಕ ವ್ಯಕ್ತಿಯೊಬ್ಬರು 10 ಲ.ರೂ. ಕಳೆದುಕೊಂಡ ಕುರಿತು ದೂರು ದಾಖಲಾಗಿದೆ. ಅಪರಿಚಿತರು ಕಳುಹಿಸಿದ ಎಪಿಕೆ ಲಿಂಕ್ ಡೌನ್ಲೋಡ್ ಮಾಡಿದ ವ್ಯಕ್ತಿಯ ಖಾತೆಯಿಂದ 10 ಲ.ರೂ. ಲಪಟಾಯಿಸಿದ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಫೆ.5ರಂದು ತನಗೆ ಬಂದ ಎಪಿಕೆ ಲಿಂಕ್ ಅನ್ನು ಡೌನ್ಲೋಡ್ ಮಾಡಿದ್ದೆ. ಅದರಲ್ಲಿ ತನ್ನ ಮೊಬೈಲ್ ನಂಬರ್ ನಮೂದಿಸಿದ್ದರು. ನಂತರ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ಅಪರಿಚಿತರು ಪದೇಪದೆ ಪೋನ್ ಮಾಡಿ ಕೆವೈಸಿ ದಾಖಲಾತಿಗಳನ್ನು ಕೇಳುತ್ತಿದ್ದರು. ತಾನು ನಂಬರ್ ನೀಡಿರಲಿಲ್ಲ. ಆದರೆ ಫೆ.6ರ ರಾತ್ರಿ 9.11ರಿಂದ 9.27ರ ಮಧ್ಯೆ ತನ್ನ ಯೂನಿಯನ್ ಬ್ಯಾಂಕ್ ಪದವು ಖಾತೆಯಿಂದ 10,00,000 ರೂ. ಹಂತ ಹಂತವಾಗಿ ಡೆಬಿಟ್ ಆಗಿರುವ ಬಗ್ಗೆ ಮೆಸೇಜ್ ಬಂದಿದೆ. ಎಪಿಕೆ ಲಿಂಕ್ ಮೂಲಕ ವೈಯಕ್ತಿಕ ಮಾಹಿತಿಯನ್ನು ಕದ್ದು ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ವ್ಯಕ್ತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    Post Views: 184

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.