ಉಳ್ಳಾಲ : ಓಮ್ನಿ ಕಾರೊಂದು ಹೊತ್ತಿ ಉರಿದ ಘಟನೆ ಉಳ್ಳಾಲದ ಕೊಲ್ಯ ಅಡ್ಕ ಹಾಲ್ ಬಳಿ ನಡೆದಿದೆ.
ಚಲಿಸುತ್ತಿದ್ದ ಓಮ್ನಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಕಂಡು ಚಾಲಕ ಓಮ್ನಿಯನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಬಳಿಕ ಚಾಲಕ, ಸಹಪ್ರಯಾಣಿಕ ಓಮ್ನಿಯಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Post Views: 72