Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ನೀರಿನ ಸಮಸ್ಯೆ, ಪುರಸಭಾ ಕಛೇರಿಗೆ ಬೀಗ ಜಡಿದ ಗ್ರಾಮಸ್ಥರು
    ಇತ್ತೀಚಿನ ಸುದ್ದಿ

    ಬಂಟ್ವಾಳ : ನೀರಿನ ಸಮಸ್ಯೆ, ಪುರಸಭಾ ಕಛೇರಿಗೆ ಬೀಗ ಜಡಿದ ಗ್ರಾಮಸ್ಥರು

    February 14, 2026
    Share

    ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಲ್ಲಿನ ಅವ್ಯವಸ್ಥೆಯನ್ನು ತಕ್ಷಣ ಸರಿಪಡಿಸುವಂತೆ ಆಗ್ರಹಿಸಿದ ಸಾರ್ವಜನಿಕರು ಪುರಸಭಾ ಕಛೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಪ್ರಸಂಗ ಶುಕ್ರವಾರ ನಡೆದಿದೆ.

    ಪುರಸಭೆಯಲ್ಲಿ ಸಿಬ್ಬಂದಿಗಳ ಕೊರತೆಯಿಂದಾಗಿ ಕಳೆದ ಕೆಲವು ದಿನಗಳಿಂದ ನೀರು ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಿದ್ದು ಜನರು ನೀರಿಗಾಗಿ ಪರದಾಡುವಂತಾಗಿತ್ತು.

    ಈ ಬಗ್ಗೆ ಅಧಿಕಾರಿಗಳಿಗೆ ಮೌಖಿಕ ದೂರು ನೀಡಿದ್ದರಾದರೂ ಯಾವುದೇ ರೀತಿಯ ಸ್ಪಂದನೆ ದೊರಕಿದೆ ಹಿನ್ನೆಲೆಯಲ್ಲಿ ಶುಕ್ರವಾರ ಕಛೇರಿಗೆ ಬೀಗ ಪ್ರತಿಭಟನೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದ ಸಾರ್ವಜನಿಕರು ನೀರಿನ ವ್ಯವಸ್ಥೆ ಮಾಡದೇ ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಘೋಷಣೆ ಕೂಗುತ್ತ ಪ್ರತಿಭಟನೆ ನಡೆಸಿದರು.

    ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಯಾಗಿ ನೂತನವಾಗಿ ನೇಮಕಗೊಂಡ ತೀರ್ಥಪ್ರಸಾದ್ ಅವರು ಪುರಸಭೆಯಲ್ಲಿ ಕಾನೂನು ಬಾಹಿರವಾಗಿ ನೇಮಕ ಮಾಡಲಾದ ಸಿಬ್ಬಂದಿಗಳ ವೇತನ ತಡೆಹಿಡಿದಿದ್ದರು.

    ಇದರ ವಿರುದ್ಧ ಪುರಸಭೆಯ ಹೊರ ಗುತ್ತಿಗೆ ಹಾಗೂ ದಿನಗೂಲಿ ನೌಕರರು ಪ್ರತಿಭಟನೆ ನಡೆಸಿದ್ದು, ಮೇಲಾಧಿಕಾರಿಗಳು ಮದ್ಯ ಪ್ರವೇಶಿಸಿ ಬಾಕಿ ವೇತನದ ಪಾವತಿಗೆ ವ್ಯವಸ್ಥೆ ಕಲ್ಪಿಸಿದ್ದರು. ಆದರೆ ಕಾನೂನು ಬಾಹಿರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳನ್ನು ತೆರವುಗೊಳಿಸಲಾಗಿತ್ತು.

    ಉಪ ಜಿಲ್ಲಾಧಿಕಾರಿ ಮೀನಾಕ್ಷಿ ಆರ್ಯ, ಬಂಟ್ವಾಳ ತಹಶೀಲ್ದಾರ್ ಮಂಜುನಾಥ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಪ್ರೊಜೆಕ್ಟ್ ಡೈರೆಕ್ಟರ್ ಸಂತೋಷ್ ಅವರು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕ ಅಹವಾಲು ಸ್ವೀಕರಿಸಿ, ಮುಖ್ಯಾಧಿಕಾರಿ ತೀರ್ಥಪ್ರಸಾದ್ ಮತ್ತು ಇಂಜಿನಿಯರ್ ಡಿಮೆಲ್ಲೋ ಅವರೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಿದರು.

    Post Views: 126

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.