Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಪುತ್ತೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    February 14, 2026
    Share

    ಪುತ್ತೂರು: ನಗರ ಪೊಲೀಸ್ ಠಾಣೆಯ ಅ.ಕ್ರ: 51/2012 ಹಾಗೂ ಅ.ಕ್ರ: 52/2012 ಪ್ರಕರಣಗಳಿಗೆ ಸಂಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನು ಪುತ್ತೂರು ಕಸಬಾ ಗ್ರಾಮದ ನಿವಾಸಿಯಾಗಿರುವ ಅಬ್ಬಾಸ್ ಆಲಿ ಆಲ್ತಾಫ್ (55) ಆಗಿದ್ದು, ಪ್ರಸ್ತುತ ಮಂಗಳೂರು ನಗರದ ಪದವು ಪ್ರದೇಶದಲ್ಲಿ ವಾಸಿಸುತ್ತಿದ್ದಾನೆ.

    ಆರೋಪಿಯನ್ನು ಮಂಗಳೂರು ಕುಲಶೇಖರದ ಬಿಕರ್ನಕಟ್ಟೆ ಪ್ರದೇಶದಲ್ಲಿ ಪೊಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ಫೆಬ್ರವರಿ 27, 2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

    ಇದಲ್ಲದೆ, ಈ ಹಿಂದೆ ನ್ಯಾಯಾಲಯದಲ್ಲಿ ಷರತ್ತುಬದ್ದ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 18/2026 ರಂತೆ BNS 2023ರ ಕಲಂ 269 ಅಡಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.

    Post Views: 130

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.