Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ರಿಕ್ಷಾ ಪಲ್ಟಿಯಾಗಿ ಮಹಿಳೆ ಸಾವು!
    ಇತ್ತೀಚಿನ ಸುದ್ದಿ

    ಬಂಟ್ವಾಳ: ರಿಕ್ಷಾ ಪಲ್ಟಿಯಾಗಿ ಮಹಿಳೆ ಸಾವು!

    February 16, 2026
    Share

    ಬಂಟ್ವಾಳ: ಮಾರಿಪಳ್ಳ ಸಮೀಪದ ಕಡೆಗೋಳಿ ಎಂಬಲ್ಲಿ ರಿಕ್ಷಾ ಪಲ್ಟಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನಿಂದ ಕಲ್ಲಡ್ಕ ದೇವಸ್ಥಾನಕ್ಕೆ ಬರುವ ವೇಳೆ ಕಡೆಗೋಳಿಯಲ್ಲಿ ರಿಕ್ಷಾ ಅಪಘಾತವಾಗಿದೆ ಎನ್ನಲಾಗಿದೆ.

    ಮಂಗಳೂರು ನಿವಾಸಿ, ವಿಶಾಲಾಕ್ಷಿ (45) ಮೃತಪಟ್ಟ ಮಹಿಳೆ. ಮಂಗಳೂರು ಕಡೆಯಿಂದ ಬರುತ್ತಿರುವ ವೇಳೆ ಕಡೆಗೋಳಿ ಜಂಕ್ಷನ್ ನಲ್ಲಿ ಬೈಕ್ ಸವಾರನೋರ್ವ ಎದುರುಗಡೆ ಕ್ರಾಸ್ ಆಗಿದ್ದು, ರಿಕ್ಷಾ ಬೈಕ್ ಗೆ ಡಿಕ್ಕಿಯಾಗಿ, ಬಳಿಕ ನಿಯಂತ್ರಣ ತಪ್ಪಿ ರಿಕ್ಷಾ ಎದುರುಭಾಗದಲ್ಲಿ ನಿಂತಿದ್ದ ಮತ್ತೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

    ರಿಕ್ಷಾದಲ್ಲಿ ವಿಶಾಲಾಕ್ಷಿ ಅವರ ತಂಗಿ ಹಾಗೂ ಅವರ ಇಬ್ಬರು ಮಕ್ಕಳು ಕೂಡ ಪ್ರಯಾಣಿಸುತ್ತಿದ್ದರು. ಆದರೆ ಚಾಲಕ ಸಹಿತ ನಾಲ್ವರು ಸಣ್ಣ ಪುಟ್ಟ ಗಾಯಗಳಿಂದ ಜೀವಕ್ಕೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

    ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಆದರ್ಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ

    Post Views: 103

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.