Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಸುಮಂತ್ ಅನುಮಾನಾಸ್ಪದ ಸಾವಿನ ಪ್ರಕರಣ, ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಸುಮಂತ್ ಅನುಮಾನಾಸ್ಪದ ಸಾವಿನ ಪ್ರಕರಣ, ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

    February 18, 2026
    Share

    ಬೆಳ್ತಂಗಡಿ: ಓಡಿಲ್ನಾಳದಲ್ಲಿ ನಡೆದ ಸುಮಂತ್ ಅಸಹಜ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರನ್ನು ಬಾಲಕನ ಪೋಷಕರು ಭೇಟಿ ಮಾಡಿ ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ.

    ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ಎಂಬಲ್ಲಿ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿ ಸುಮಂತ್ ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಹೋಗುವ ತೋಟದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ, ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಆದರೆ ಪ್ರಕರಣದ ತನಿಖೆಯು ನಿಧಾನಗತಿಯಲ್ಲಿ ಸಾಗುತ್ತಿದೆ,ಕೂಡಲೇ ಆರೋಪಿಗಳನ್ನು ಪತ್ತೆಹಚ್ಚಿ ನಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಬಾಲಕನ ಪೋಷಕರು ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.

    ಈ ವೇಳೆ ಗೃಹಸಚಿವರು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಯಾದ ಅರುಣ್ ಕುಮಾರ್ ಮತ್ತು ಪಶ್ಚಿಮ ವಲಯದ ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ರವರಿಂದ ತನಿಖೆ ಬಗ್ಗೆ ಲ ವರದಿಯನ್ನು ಕೇಳಿ ತಿಳಿದುಕೊಂಡರು.ಈ ವೇಳೆ ಎಸ್ಪಿ ಅರುಣ್ ಕುಮಾರ್ ರವರು ಪ್ರತ್ಯೇಕ ತಂಡ ಇಲ್ಲಿಯವರೆಗೆ ಮಾಡಿರುವ ತನಿಖೆಯ ಪ್ರಗತಿ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಪರಮೇಶ್ವರ್ ಅವರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸುವುದರ ಬಗ್ಗೆ ನಿರ್ದೇಶನವನ್ನು ನೀಡಿದರು ಮತ್ತು ನೊಂದ ಪೋಷಕರಿಗೆ ಸಾಂತ್ವನ ಕೂಡ ಹೇಳಿದರು. ಈ ಸಂದರ್ಭದಲ್ಲಿ ನಾಳ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಕುಮಾರ್,ದ.ಕ.ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಹಾಜರಿದ್ದರು.

    Post Views: 121

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.