Facebook Twitter Instagram
    Friday, March 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»25 ನೇ ವಯಸ್ಸಿಗೆ ನ್ಯಾಯಾಧೀಶನಾದ ಶಿರಸಿಯ ಸುಮಂತ್
    ಇತ್ತೀಚಿನ ಸುದ್ದಿ

    25 ನೇ ವಯಸ್ಸಿಗೆ ನ್ಯಾಯಾಧೀಶನಾದ ಶಿರಸಿಯ ಸುಮಂತ್

    February 19, 2026
    Share

    ಉತ್ತರ ಕನ್ನಡ: ಯುವಕನೊಬ್ಬ ಕೇವಲ 25ನೇ ವಯಸ್ಸಿಗೆ ನ್ಯಾಯಾಧೀಶನಾಗುವ ಮೂಲಕ ಇಂದಿನ ಯುವಜನತೆಗೆ ಮಾದರಿಯಾಗಿದ್ದಾನೆ.

    ಉತ್ತರ ಕನ್ನಡ ಜಿಲ್ಲೆಯ ಹೆಗಡೆ ಕಟ್ಟಾದ ನಿವಾಸಿಯಾಗಿರುವ ಸುಮಂತ್  (24) ಸಿವಿಲ್ ಜಡ್ಜ್ ನೇಮಕಾತಿ ಪರೀಕ್ಷೆಯಲ್ಲಿ ಎರಡನೇ ರಾಂಕ್ ಪಡೆಯುವ ಮೂಲಕ ಮೊದಲ ಪ್ರಯತ್ನದಲ್ಲೇ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.

    ಡಿಸೆಂಬರ್ ನಲ್ಲಿ ಅಂತಿಮ ಪರೀಕ್ಷೆ ನಡೆದಿದ್ದು, ಜನವರಿಯಲ್ಲಿ ಸಂದರ್ಶನವನ್ನು ನಡೆಸಲಾಗಿತ್ತು. ಪಠ್ಯೇತರ ಚಟುವಟಿಕೆಗಳಲ್ಲೂ ಸೈ ಅನಿಸಿಕೊಂಡಿರುವ ಸುಮಂತ್ ಬೆಂಗಳೂರು ಲೋಕಾಯುಕ್ತದ ಸರಕಾರಿ ಅಭಿಯೋಜಕರಾದ ಮಂಜುನಾಥ್ ನಾಯಕ್ ಹಾಗೂ ವಕೀಲೆ ಸುಜಾತ ನಾಯಕ್ ದಂಪತಿಯ ಪುತ್ರನಾಗಿದ್ದಾರೆ.

    Post Views: 112

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.