Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಮೀನು ವ್ಯಾಪಾರಿಯ ಚಿನ್ನದ ಸರ ದರೋಡೆ ಪ್ರಕರಣ; ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: ಮೀನು ವ್ಯಾಪಾರಿಯ ಚಿನ್ನದ ಸರ ದರೋಡೆ ಪ್ರಕರಣ; ಆರೋಪಿಯ ಬಂಧನ

    February 23, 2026
    Share

    ಉಡುಪಿ: ಮೀನು ವ್ಯಾಪಾರಿಗೆ ಚಾಕು ತೋರಿಸಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ದರೋಡೆ ಮಾಡಿದ ಪ್ರಕರಣಕ್ಕೆ ಸಂಬOಧಿಸಿದOತೆ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬOಧಿತನನ್ನು ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಮುತ್ತಣ್ಣ (20) ಎಂದು ಗುರುತಿಸಲಾಗಿದೆ.

    ಆರೋಪಿಯಿಂದ ಕಳ್ಳತನ ಮಾಡಿದ 37.570 ಗ್ರಾಂ ತೂಕದ ಚಿನ್ನದ ಸರವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಬಡಾನಿಡಿಯೂರು ಗ್ರಾಮದ ದಯಾನಂದ ಕುಂದರ್ ಎಂಬವರು ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರ ಕೆಲಸ ಮಾಡಿಕೊಂಡಿದ್ದು, ಶೌಚಾಲಯಕ್ಕೆ ಹೋಗಿ ವಾಪಸ್ಸು ಬಂದು, ಬಂದರು ಕಡೆಗೆ ತೆರಳುತ್ತಿದ್ದಾಗ ಒಬ್ಬ ಆರೋಪಿಯು ಮೀನಿನ ಬಗ್ಗೆ ವಿಚಾರಿಸಿ, ದಯಾನಂದ ಕುಂದರ್ ಅವರ ಮುಖಕ್ಕೆ ಖಾರದ ಪುಡಿ ಎರಚಿದ್ದ. ಮತ್ತಿಬ್ಬರು ಆರೋಪಿಗಳು ಸೇರಿ, ಚಾಕು ತೋರಿಸಿ ಕುತ್ತಿಗೆಯಲ್ಲಿದ್ದ 6 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. 

    Post Views: 211

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.