Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಹೃದಯಾಘಾತದಿಂದ 24 ರ ಹರೆಯದ ಯುವಕ ಸಾವು!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಹೃದಯಾಘಾತದಿಂದ 24 ರ ಹರೆಯದ ಯುವಕ ಸಾವು!

    February 24, 2026
    Share

    ಬಂಟ್ವಾಳ: ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡ ಯುವಕ ಪ್ರಶಾಂತ್ ಆಚಾರ್ಯ(24) ಎಂಬವರು ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ನಡೆದಿದೆ.

    ಕುಕ್ಕಿಪಾಡಿ ಗ್ರಾಮದ ಮಾಡಮೆ ನಿವಾಸಿ ಶ್ರೀರಾಮ ಆಚಾರ್ಯ ಅವರ ಮೂವರು ಪುತ್ರರಲ್ಲಿ ಎರಡನೇಯವನಾದ ಪ್ರಶಾಂತ್ ಆಚಾರ್ಯ ಸಿದ್ದಕಟ್ಟೆಯ ಯಂತ್ರೋಪಕರಣ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

    ಇವರು ಫೆ.22 ರಂದು ಭಾನುವಾರ ಅರಂತಾಡಿ ಮನೆಯೊಂದರಲ್ಲಿ ಕೃಷಿ ಸಂಬಂಧಿತ ಕೆಲಸದಲ್ಲಿ ತೊಡಗಿಕೊಂಡಿದ್ದಾಗ ಸುಮಾರು 11 ಗಂಟೆಯ ವೇಳೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಸಿದ್ದಕಟ್ಟೆಯ ಆಸ್ಪತ್ರೆಯಲ್ಲಿ ವೈದ್ಯರ ಸಲಹೆ ಪಡೆದು ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಪ್ರಶಾಂತ್ ಆಚಾರ್ಯ ಸಾವನ್ನಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

    Post Views: 71

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.