Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಬಂಟ್ವಾಳ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    February 25, 2026
    Share

    ಬಂಟ್ವಾಳ: 2014ರಲ್ಲಿ ದಾಖಲಾಗಿದ್ದ ವಿದೇಶೀಯರ ಕಾಯ್ದೆ ಸಂಬಂಧಿತ ಪ್ರಕರಣದಲ್ಲಿ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 152/2014ರಲ್ಲಿ FOREIGNERS ACT ಕಲಂ 14(a)(b)(c) ಹಾಗೂ 34 IPC ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಉಡುಪಿ ಮೂಲದ ತಾಜ್ ಮೊಹಮ್ಮದ್ ಯುಸೂಫ್ (59) ಆರೋಪಿ ಆಗಿದ್ದು, ದೀರ್ಘಕಾಲದಿಂದ ಪತ್ತೆಯಾಗದೆ ತಪ್ಪಿಸಿಕೊಂಡಿದ್ದನು. ಆರೋಪಿಯ ಸುಳಿವು ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಕಳ ಭಾಗದಲ್ಲಿ ದಾಳಿ ನಡೆಸಿ ಫೆ.24ರಂದು ಬಂಧಿಸಿದ್ದಾರೆ.

    ಈ ಕಾರ್ಯಾಚರಣೆ ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ ಅವರ ಸೂಚನೆಯಂತೆ ನಡೆಯಿತು.

    ಪೊಲೀಸ್ ಉಪ ನಿರೀಕ್ಷಕರಾದ ಮಂಜುನಾಥ ಟಿ ಮತ್ತು ಕೃಷ್ಣಕಾಂತ ಕೆ ಅವರ ನೇತೃತ್ವದಲ್ಲಿ ಪಿಸಿ 2462 ಶಿವಾನಂದ ಮಡ್ಡಿ, ಪಿಸಿ 2467 ಶಿದ್ದಪ್ಪ ಹಾಗೂ ಪಿಸಿ 2474 ಪ್ರವೀಣ್ ಅವರನ್ನೊಳಗೊಂಡ ತಂಡ ಆರೋಪಿಯನ್ನು ವಶಕ್ಕೆ ಪಡೆದಿದೆ.ಬಂಧಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.ಹಳೆಯ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಬಂಧಿಸಿರುವುದರಿಂದ ಪೊಲೀಸ್ ಇಲಾಖೆಗೆ ಮತ್ತೊಂದು ಯಶಸ್ಸು ಸೇರ್ಪಡೆಯಾಗಿದೆ.

    Post Views: 205

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.