Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ತಿಕ್ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ
    ಇತ್ತೀಚಿನ ಸುದ್ದಿ

    ಮಂಗಳೂರು: ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ತಿಕ್ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

    February 25, 2026
    Share

    ಮಂಗಳೂರು: ಪಾಂಡೇಶ್ವರ ಅಗ್ನಿಶಾಮಕ ದಳದ ದಕ್ಷ ಹಾಗೂ ಪ್ರಾಮಾಣಿಕ ಸಿಬ್ಬಂದಿ ಕಾರ್ತಿಕ್ ಅವರಿಗೆ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿ ಅವರ ಚಿನ್ನದ ಪದಕ ಲಭಿಸಿದೆ.

    ಮಂಗಳೂರು ಕುಂಪಲ ನಿವಾಸಿಯಾಗಿರುವ ಇವರು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತುತುರ್ತು ಸೇವೆಗಳ ಹುದ್ದೆಗೆ 2008ರಲ್ಲಿ ಸೇರ್ಪಡೆಗೊಂಡು ತರಬೇತಿಯನ್ನು ಬೆಂಗಳೂರಿನಲ್ಲಿ ಪಡೆದಿದ್ದರು.

    ಬಳಿಕ ಮಡಿಕೇರಿ, ಗೋಣಿಕೊಪ್ಪ, ಉಡುಪಿ, ಬೆಳ್ತಂಗಡಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಪಾಂಡೇಶ್ವರ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ.

    ಕಾರ್ತಿಕ್ ಅವರ 18 ವರ್ಷಗಳ ಸೇವೆಯನ್ನು ಗುರುತಿಸಿ ಅನೇಕ ನಗದು ಬಹುಮಾನಗಳು ಲಭಿಸಿದೆ ಇವರ ದಕ್ಷ ಮತ್ತು ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ 2025 ನೇ ಸಾಲಿನ ಮುಖ್ಯಮಂತ್ರಿ ಅವರ ಚಿನ್ನದ ಪದಕ ಲಭಿಸಿದೆ.

    Post Views: 174

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.