Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ವಶದಿಂದ ಪರಾರಿಯಾದ ಆರೋಪಿಗೆ ಜೈಲು ಶಿಕ್ಷೆ..!!
    ಇತ್ತೀಚಿನ ಸುದ್ದಿ

    ಪೊಲೀಸ್ ವಶದಿಂದ ಪರಾರಿಯಾದ ಆರೋಪಿಗೆ ಜೈಲು ಶಿಕ್ಷೆ..!!

    March 4, 2026
    Share

    ಸುಳ್ಯ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ವಶದಿಂದ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಸುಳ್ಯದ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

    ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 118/24 (ಕಲಂ 121(1), 132, 262 BNS) ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಅವರು ಸಮಗ್ರ ತನಿಖೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ರಾಘವನ್ @ ಕೋಳಿಕರಣ್ ವಿರುದ್ಧ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

    ಈ ಪ್ರಕರಣದ ವಿಚಾರಣೆ ಸುಳ್ಯ ಕೋರ್ಟಿನಲ್ಲಿ ನಡೆದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶ ಬಿ. ಮೋಹನ್ ಬಾಬು ಅವರು ಆರೋಪಿಗೆ ಕೆಳಕಂಡಂತೆ ಶಿಕ್ಷೆ ವಿಧಿಸಿದ್ದಾರೆ:

    • ಕಲಂ 121(1) ರಡಿಯಲ್ಲಿ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ರೂ.10,000 ದಂಡ. ದಂಡ ಕಟ್ಟಲು ವಿಫಲರಾದಲ್ಲಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ.

    • ಕಲಂ 132 ರಡಿಯಲ್ಲಿ ಸಾರ್ವಜನಿಕ ಕರ್ತವ್ಯಕ್ಕೆ ಅಡ್ಡಿಪಡಿಸಲು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ 1 ವರ್ಷದ ಸಾದಾ ಕಾರಾಗೃಹ ಶಿಕ್ಷೆ ಹಾಗೂ ರೂ.10,000 ದಂಡ. ದಂಡ ಕಟ್ಟದಿದ್ದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ.

    • ಕಲಂ 262 ರಡಿಯಲ್ಲಿ ಕಾನೂನುಬದ್ಧ ವಶಕ್ಕೆ ಪಡೆಯುವ ಸಂದರ್ಭದಲ್ಲಿ ತಡೆ ಉಂಟುಮಾಡಿದ ಕಾರಣಕ್ಕೆ 1 ವರ್ಷದ ಸಾದಾ ಕಾರಾಗೃಹ ಶಿಕ್ಷೆ ಹಾಗೂ ರೂ.10,000 ದಂಡ. ದಂಡ ಕಟ್ಟಲು ವಿಫಲರಾದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ.

    ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಕುಮಾರಿ ಪ್ರೀತಿ ಎಂ.ಸಿ. ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.

    Post Views: 125

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.