Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ದಾಳಿ – ಮೂವರು ಬಂಧನ, ಐದು ಕೋಳಿಗಳು ವಶ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ದಾಳಿ – ಮೂವರು ಬಂಧನ, ಐದು ಕೋಳಿಗಳು ವಶ

    March 5, 2026
    Share

    ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಜತ್ತೂರು ಗ್ರಾಮದ ಮಣಿಕ್ಕಳ ಎಂಬಲ್ಲಿ ಮಾ.3ರಂದು ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಸುತೇಶ್ ಕೆ.ಪಿ., ಪೊಲೀಸ್ ಉಪನಿರೀಕ್ಷಕರು (ಕಾ&ಸು) ರವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ರಸ್ತೆ ಬದಿಯಲ್ಲಿ ಜೋರಾಗಿ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ಅಕ್ರಮ ಕೋಳಿ ಅಂಕ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ದಾಳಿ ನಡೆಸಿದಾಗ ಅಲ್ಲಿದ್ದ ಜನರು ಪರಾರಿಯಾಗಿದ್ದು, ಮೂರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಬಂಧಿತರನ್ನು ಕಡಬ ನಿವಾಸಿ ಸತೀಶ್‌ (38), ಬಂಟ್ವಾಳ ನಿವಾಸಿ ಮುರಳಿ (30) ಹಾಗೂ ಪುತ್ತೂರು ನಿವಾಸಿ ಮೋನಪ್ಪ ಕೆ (36) ಎಂದು ಗುರುತಿಸಲಾಗಿದೆ. ವಿಚಾರಣೆಯಲ್ಲಿ ದೇರಣ್ಣ ಮತ್ತು ಉಮೇಶ್‌ ಎಂಬವರು ಕೋಳಿ ಅಂಕ ನಡೆಸುತ್ತಿರುವುದು ತಿಳಿದುಬಂದಿದೆ.ಸ್ಥಳದಿಂದ ಐದು ಹುಂಜ ಕೋಳಿಗಳು, ಎರಡು ಬಾಲುಗಳು (ಕೋಳಿಗಳ ಕಾಲಿಗೆ ಕಟ್ಟುವ ಸಣ್ಣ ಕತ್ತಿಗಳು), ಪಣವಾಗಿ ಇಟ್ಟಿದ್ದ ರೂ. 2,300 ನಗದು ಹಾಗೂ ಒಂದು ಮೋಟಾರ್ ಸೈಕಲ್ ವಶಪಡಿಸಿಕೊಳ್ಳಲಾಗಿದೆ.

    ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 32/2026, ಕಲಂ 87, 93 ಕೆ.ಪಿ. ಅಕ್ಟ್ ಹಾಗೂ ಕಲಂ 11(1)(m)(ii), 11(1)(n) ಪ್ರಾಣಿ ಹಿಂಸೆ ನಿಷೇಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

    Post Views: 163

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.