Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಕಡಬದ ಯುವತಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಉಡುಪಿ: ಕಡಬದ ಯುವತಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ

    March 5, 2026
    Share

    ಉಡುಪಿ : ವೈಯಕ್ತಿಕ ಕಾರಣದಿಂದ ಮನನೊಂದ ನರ್ಸಿಂಗ್ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ಸಂಭವಿಸಿದೆ.

    ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕಡಬ ರೆಂಜಿಲಾಡಿಯ ಲಾರೆನ್ಸ್ ಎಂಬವರ ಮಗಳು ಸ್ವೀಟಿ (18) ಎಂದು ಗುರುತಿಸಲಾಗಿದೆ. ಇವರು ಉಡುಪಿಯ ನರ್ಸಿಂಗ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಆಸ್ಪತ್ರೆಯ ವಸತಿ ನಿಲಯದಲ್ಲಿ ಉಳಿದುಕೊಳ್ಳುತ್ತಿದ್ದರು.

    ಫೆ.25ರಂದು ರಾತ್ರಿ ವಸತಿ ನಿಲಯದಲ್ಲಿರುವಾಗ ಇಲಿ ಪಾಷಣ ಸೇವಿಸಿದ್ದು, ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಅವರು ಮಾ.3ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 153

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.